ಬೆಂಗಳೂರು | ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ; ಮಹಿಳೆಯಿಂದ 17 ಲಕ್ಷ ರೂ. ಸುಲಿಗೆ

ವಂಚಕನೊಬ್ಬ ಮಹಿಳೆಯ ಖಾಸಗಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿ, ಆಕೆಯ ಬಳಿ 17 ಲಕ್ಷ ರೂ. ಸುಲಿಗೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆರೋಪಿ ಸ್ವರೂಪ್ ಗೌಡ ಮತ್ತು...

ಪ್ರಜ್ವಲ್ ರೇವಣ್ಣ ರೀತಿಯ ಮತ್ತೊಂದು ಪ್ರಕರಣ ಬೆಳಕಿಗೆ; ಪಿಟಿ ಶಿಕ್ಷಕನ ಫೋನ್‌ನಲ್ಲಿವೆ ಮಹಿಳೆಯರ 2,500 ಖಾಸಗಿ ವಿಡಿಯೋಗಳು – ಗಂಭೀರ ಆರೋಪ

ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣನ ಕಾಮಕೃತ್ಯಗಳ ಲೈಂಗಿಕ ಹಗರಣ ಇಡೀ ದೇಶವನ್ನೇ ನಿಬ್ಬೆರಗುಗೊಳಿಸಿತ್ತು. ಇದೀಗ, ಅಂತಹದ್ದೇ ಮತ್ತೊಂದು ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ದೈಹಿಕ ಶಿಕ್ಷಕನೊಬ್ಬ ಹಲವಾರು ಮಹಿಳೆಯರ ಸುಮಾರು 2,500...

ಖಾಸಗಿ ವಿಡಿಯೋ ಪ್ರಕರಣ: ‘ಆಕೆ ನನ್ನ ಮಗಳಾಗಿದ್ದರೆ’; ಕೋರ್ಟ್‌ನಲ್ಲಿ ಗದ್ಗರಿತರಾದ ನ್ಯಾಯಾಧೀಶ

ಖಾಸಗಿ ವಿಡಿಯೋ ವೈರಲ್ ಮಾಡಿದ ಪ್ರಕರಣದ ವಿಚಾರಣೆ ನಡೆಸುವ ವೇಳೆ ನ್ಯಾಯಮೂರ್ತಿಯೊಬ್ಬರು ಭಾವನಾತ್ಮಕತೆಗೆ ಒಳಗಾಗಿ, ಗದ್ಗರಿತರಾದ ಸನ್ನಿವೇಶ ಮದ್ರಾಸ್ ಹೈಕೋರ್ಟ್‌ನಲ್ಲಿ ನಡೆದಿದೆ. ಮಹಿಳಾ ವಕೀಲೆಯೊಬ್ಬರ ಖಾಸಗಿ ವಿಡಿಯೋ ಮತ್ತು ಚಿತ್ರಗಳನ್ನು ಆಕೆಯ ಸ್ನೇಹಿತ...

ಮಗಳ ಖಾಸಗಿ ವಿಡಿಯೋ ಚಿತ್ರೀಕರಿಸಿ ಹರಿಬಿಟ್ಟ ಆರೋಪ; ತಾಯಿ ಬಂಧನ

ತನ್ನ 14 ವರ್ಷದ ಮಗಳ ಖಾಸಗಿ ದೃಶ್ಯಗಳನ್ನು ಚಿತ್ರೀಕರಿಸಿ, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪದ ಮೇಲೆ ಮಹಿಳೆ ಮತ್ತು ಆಕೆಯ ಸ್ನೇಹಿತನನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಪುಣೆ ಬಳಿಯ ಬಿಬ್ವೆವಾಡಿಯಲ್ಲಿ ಘಟನೆ...

ಗುಜರಾತ್ | ಮಹಿಳಾ ರೋಗಿಗಳ ಖಾಸಗಿ ವಿಡಿಯೋ ಮಾರಾಟ; ಏಳು ಮಂದಿ ಬಂಧನ

ಆಸ್ಪತ್ರೆಯ ಸಿಸಿಟಿವಿ ನೆಟ್‌ವರ್ಕ್‌ಅನ್ನು ಹ್ಯಾಕ್ ಮಾಡಿ ಮಹಿಳಾ ರೋಗಿಗಳ ಖಾಸಗಿ ವಿಡಿಯೋಗಳನ್ನು ಪಡೆದು, ಅವುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಗುಜರಾತ್ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ....

ಜನಪ್ರಿಯ

ಅಹಮದಾಬಾದ್-ಮುಂಬೈ ಬುಲೆಟ್ ರೈಲು ಯೋಜನಾ ವೆಚ್ಚ ಬಹುತೇಕ ದುಪ್ಪಟ್ಟು: ₹2 ಲಕ್ಷ ಕೋಟಿಗೆ ಏರಿಕೆ

ಅಹಮದಾಬಾದ್-ಮುಂಬೈ ಹೈ-ಸ್ಪೀಡ್ ರೈಲು ಕಾರಿಡಾರ್ (MAHSR) ಯೋಜನೆಗೆ 2026ರ ಮಾರ್ಚ್‌ವರೆಗೆ ನ್ಯಾಷನಲ್...

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ: ಧರ್ಮಸ್ಥಳ ಅರಣ್ಯ ಪ್ರದೇಶದಲ್ಲಿ FSL ತಜ್ಞರಿಂದ ಸ್ಥಳ ಪರಿಶೀಲನೆ!

ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಧರ್ಮಸ್ಥಳದ ಪಾಂಗಳದ 17 ವರ್ಷದ ಕಾಲೇಜು...

1.27 ಕೋಟಿ ಹಿಂದೂಗಳ ಹೆಸರು ಅಳಿಸಿದ ಪ್ರಕರಣ- ಆಯೋಗದ ಕಡೆಗೆ ಬುಲ್ಡೋಜರ್ ತಿರುಗಿಸಿ ಎಂದ ಅಖಿಲೇಶ್ ಯಾದವ್

ಉತ್ತರಪ್ರದೇಶದ ಮತದಾರರ ಪಟ್ಟಿಯಿಂದ 1.27 ಕೋಟಿ ಹಿಂದೂ ಮತದಾರರನ್ನು ಕೈಬಿಡಲಾಗಿದೆ ಎಂಬ...

ಕುಲ್ಗಾಮ್‌ನಲ್ಲಿ ಮತ್ತೆ ಗುಂಡಿನ ಚಕಮಕಿ: ಭಯೋತ್ಪಾದಕ ಲತೀಫ್ ಭಟ್‌ಗಾಗಿ ಭದ್ರತಾ ಪಡೆಗಳ ಶೋಧ!

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 18) ಬೆಳಿಗ್ಗೆ...

Tag: private video