ಸಿಎಂ ಅಧಿಕಾರಾವಧಿಯನ್ನು ಪಕ್ಷದ ಹೈಕಮಾಂಡ್‌ ಮಾತ್ರ ನಿರ್ಧರಿಸಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ

ಸಚಿವ ಎಂ.ಬಿ ಪಾಟೀಲ್ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ ಪ್ರಿಯಾಂಕ್ ಖರ್ಗೆ ಸಿಎಂ ಅಧಿಕಾರದ ವಿಚಾರದಲ್ಲಿ ಯಾವುದೇ ಗೊಂದಲದ ಹೇಳಿಕೆ ನೀಡದಂತೆ ಮನವಿ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಗಳ ಅಧಿಕಾರಾವಧಿಯನ್ನು ಪಕ್ಷದ ಹೈಕಮಾಂಡ್‌ ಮಾತ್ರ ನಿರ್ಧರಿಸಲಿದೆ. ಈ ವಿಚಾರದಲ್ಲಿ...

ಚಿತ್ತಾಪುರ ಕ್ಷೇತ್ರ | ರೌಡಿ ರಾಠೋಡ್‌ನಿಂದ ಬಿಜೆಪಿ ಮಾನ ಬೀದಿಗೆ, ಸಂಭಾವಿತ ಖರ್ಗೆ ವಿಧಾನಸೌಧಕ್ಕೆ

ಚಿತ್ತಾಪುರ ಕ್ಷೇತ್ರದಲ್ಲಿ ಪ್ರಿಯಾಂಕ್ ಖರ್ಗೆ ಅವರನ್ನು ಹೇಗಾದರೂ ಮಾಡಿ ಕಟ್ಟಿಹಾಕುವ ಹಠಕ್ಕೆ ಬಿದ್ದಿರುವ ಬಿಜೆಪಿ, ರೌಡಿಶೀಟರ್ ಮಣಿಕಂಠ ರಾಠೋಡಗೆ ಮಣೆ ಹಾಕಿದೆ. ಈ ಮೂಲಕ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವ ಲೆಕ್ಕಾಚಾರಕ್ಕೆ...

ಕುಟುಂಬ ರಾಜಕಾರಣದ ವಿರುದ್ಧ ಮಾತನಾಡುವ ಬಿಜೆಪಿಯಿಂದಲೇ 40 ಮಂದಿಗೆ ಟಿಕೆಟ್: ಪ್ರಿಯಾಂಕ್ ಖರ್ಗೆ

‘ಪ್ರಧಾನಿ ಮೋದಿ ₹1500 ಕೋಟಿ ಲೂಟಿ ಬಗ್ಗೆ ಮಾತನಾಡಲಿ’ 40% ಕಮಿಷನ್ ಸರ್ಕಾರಕ್ಕೆ ತೀವ್ರ ಹಿನ್ನೆಡೆ ಎಂದ ಪ್ರಿಯಾಂಕ್‌ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾದ ಹೊತ್ತಲ್ಲೇ ರಾಜಕೀಯ ರಣಕಣ ರಂಗೇರಿದೆ. ಸದಾ ಕುಟುಂಬ ರಾಜಕಾರಣದ...

ಬಿಜೆಪಿಗೆ ಕರ್ನಾಟಕದ ಅಸ್ಮಿತೆ ಬಗ್ಗೆ ಕಾಳಜಿ ಇಲ್ಲ : ಪ್ರಿಯಾಂಕ್‌ ಖರ್ಗೆ

'ಬಿಜೆಪಿ ಕರ್ನಾಟಕವನ್ನು ಒಡೆಯುತ್ತಿದೆ' ಗೃಹ ಸಚಿವರ ಸಾಮರ್ಥ್ಯ ಪ್ರಶ್ನಿಸಿ ವ್ಯಂಗ್ಯ ಬಿಜೆಪಿಯವರಿಗೆ ಕರ್ನಾಟಕದ ಅಸ್ಮಿತೆ ಬಗ್ಗೆ ಕಾಳಜಿ ಇಲ್ಲ. ರಾಜ್ಯದ ಇತಿಹಾಸ ಹಾಗೂ ಕರ್ನಾಟಕದ ಏಕೀಕರಣಕ್ಕೆ ಅವರ ಕೊಡುಗೆಯೇ ಇಲ್ಲ ಎಂದು ಕೆಪಿಸಿಸಿ ಸಂವಹನ ವಿಭಾಗದ...

ಇದು ಯೋಗಿಯ ಉತ್ತರ ಪ್ರದೇಶವಲ್ಲ: ಪ್ರಿಯಾಂಕ್‌ ಖರ್ಗೆ

‘ಈ ಪೊಲೀಸರು ಬಿಜೆಪಿ ಕಚೇರಿಯಿಂದ ಸಂಬಳ ಪಡೆಯುತ್ತಿದ್ದಾರಾ?’ 'ಕರ್ನಾಟಕದಲ್ಲಿ ಉತ್ತರ ಪ್ರದೇಶ ಮಾದರಿ ಜಾರಿ ಮಾಡಲಾಗುತ್ತಿದೆ' ಸ್ಯಾಂಕಿ ಮೇಲ್ಸೇತುವೆ ಯೋಜನೆ ವಿರೋಧಿಸಿದವರ ವಿರುದ್ಧ ಸರ್ಕಾರ ಎಫ್‌ಐಆರ್‌ ದಾಖಲಿಸಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕ ಪ್ರಿಯಾಂಕ್‌ ಖರ್ಗೆ,...

ಜನಪ್ರಿಯ

ಈ ದಿನ ಸಂಪಾದಕೀಯ | ಸಾರ್ವಜನಿಕ ಸಭ್ಯತೆ ಹಿನ್ನೆಲೆಗೆ; ಚಾಕು-ಚೂರಿ ಸಂಸ್ಕೃತಿ ಮುನ್ನೆಲೆಗೆ!

ಸಮಾಜಕ್ಕೆ ಇಂದು ಬೇಕಿರುವುದು ಚಾಕು-ಚೂರಿ ಹಿಡಿಯುವ ಕೈಗಳಲ್ಲ, ಕೈಕುಲುಕಿ ಸಮಸ್ಯೆ ಬಗೆಹರಿಸುವ...

ಜೆಇಇ ಪರೀಕ್ಷೆ: ಆಧಾರ್ ಕಾರ್ಡ್ ಇಲ್ಲದ ಎನ್‌ಆರ್‌ಐ ಅಭ್ಯರ್ಥಿಗಳಿಗೆ ಪಾಸ್‌ಪೋರ್ಟ್ ಮೂಲಕ ನೋಂದಣಿ

ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮುಖ್ಯ ಪರೀಕ್ಷೆ 2027ರ ಮೊದಲ ಸೆಷನ್‌ಗೆ...

ನವೆಂಬರ್ 21ರಿಂದ ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನ ಹಾರಾಟ ಸ್ಥಗಿತ ಸಾಧ್ಯತೆ!

ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ. ವಿಮಾನಗಳ...

ಶಿವಮೊಗ್ಗ | ಬೆಲೆ ಏರಿಕೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಸಿಂಹ ಸೇನೆ ಪ್ರತಿಭಟನೆ!

ಶಿವಮೊಗ್ಗ : ರಾಜ್ಯದಲ್ಲಿ ಹಾಲು ಮತ್ತು ಬಸ್ ಪ್ರಯಾಣ ದರ ಹೆಚ್ಚಳದಿಂದ...

Tag: Priyank Kharge