ಮಧ್ಯಪ್ರದೇಶ | 220 ತಿಂಗಳಲ್ಲಿ 225 ಹಗರಣಗಳು; ಬಿಜೆಪಿ ಸರ್ಕಾರದ ವಿರುದ್ಧ ಪ್ರಿಯಾಂಕಾ ವಾಗ್ದಾಳಿ

ಮಧ್ಯಪ್ರದೇಶದ 5 ವರ್ಷದ ಬಿಜೆಪಿ ಆಡಳಿತದಲ್ಲಿ 225 ಹಗರಣಗಳು ನಡೆದಿದ್ದರೆ, ಉದ್ಯೋಗ ನೀಡಿದ್ದು ಮಾತ್ರ ಕೇವಲ 21 ಮಂದಿಗೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.ಜಬಲ್‌ಪುರದಲ್ಲಿ ವರ್ಷಾಂತ್ಯಕ್ಕೆ ನಡೆಯುವ ಮಧ್ಯಪ್ರದೇಶದ...

ಕಾಂಗ್ರೆಸ್‌ಗೆ ಅಧಿಕಾರ ನೀಡಿ, ನೆಮ್ಮದಿ ಜೀವನ ಕಳೆಯಿರಿ: ಪ್ರಿಯಾಂಕಾ ಗಾಂಧಿ

ವಿಜಯನಗರದಲ್ಲಿ ನಡೆದ ಕೊನೆಯ ದಿನದ ಬಹಿರಂಗ ಪ್ರಚಾರ ಸಭೆಯಲ್ಲಿ ಅಭಿಮತರೈತರಿಗೆ, ಜನಸಾಮಾನ್ಯರಿಗೆ ಬಿಜೆಪಿ ಸರ್ಕಾರದಿಂದ ಏನೂ ಪ್ರಯೋಜನವಾಗಿಲ್ಲಮೇ 10 ಮತದಾನದ ದಿನ. ಇದುವರೆಗಿನ ಪ್ರಚಾರದಲ್ಲಿ ಜನರ ಕಷ್ಟ ಮತ್ತು ಜನಸಾಮಾನ್ಯರು ಅನುಭವಿಸುತ್ತಿರುವ ಬವಣೆಗಳ...

ಮೋದಿ ಬೆನ್ನಲ್ಲೇ ಬೆಂಗಳೂರಿನಲ್ಲಿ ಪ್ರಿಯಾಂಕಾ ಗಾಂಧಿ ಭರ್ಜರಿ ರೋಡ್‌ ಶೋ

ಮತದಾನಕ್ಕೆ ಮೂರು ದಿನ ಬಾಕಿ ಇದ್ದು, ಮತದಾರರನ್ನು ಸೆಳೆಯಲು ಕಾಂಗ್ರೆಸ್‌ ಕೂಡ ಬೆಂಗಳೂರಿನಲ್ಲಿ ಭರ್ಜರಿ ರೋಡ್‌ ಶೋಗೆ ಮುಂದಾಗಿದೆ.ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರ ಎರಡನೇ ದಿನದ ರೋಡ್‌ ಶೋ ಮುಕ್ತಾಯವಾದ ಬೆನ್ನಲ್ಲೇ...

ಮಂಡ್ಯ | ಕಾಂಗ್ರೆಸ್‌ ಅಭ್ಯರ್ಥಿ ಪರ ರಮ್ಯ ಪ್ರಚಾರ

ರಾಜಕಾರಣಕ್ಕೆ ಮರಳುವ ಸುಳಿವು ನೀಡಿದ್ದ ಮೋಹಕ ತಾರೆರಮ್ಯ ನೋಡಿ ಖುಷಿಯಾದ ಪ್ರಿಯಾಂಕಾ ಗಾಂಧಿರಾಜ್ಯದಲ್ಲಿ ದಿನದಿಂದ ದಿನಕ್ಕೆ ಚುನಾವಣಾ ಕಣ ರಂಗೇರುತ್ತಿದೆ. ಎಲ್ಲ ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರವನ್ನು ಶುರುವಿಟ್ಟುಕೊಂಡಿವೆ. ಈ ನಡುವೆ ಸಕ್ರಿಯ...

ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳದ ಭರವಸೆ ನೀಡಿದ ಪ್ರಿಯಾಂಕಾ ಗಾಂಧಿ

ಅಂಗನವಾಡಿ ಕಾರ್ಯಕರ್ತೆಯರ ವೇತನ ₹15,000ಕ್ಕೆ ಹೆಚ್ಚಳಬೆಳಗಾವಿಯ ಖಾನಾಪುರದಲ್ಲಿ ಭರವಸೆ ನೀಡಿದ ಪ್ರಿಯಾಂಕ ಗಾಂಧಿಆಶಾ, ಬಿಸಿಯೂಟ, ಮಿನಿ ಅಂಗನವಾಡಿ, ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಿಸುವುದಾಗಿ ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭರವಸೆ ನೀಡಿದ್ದಾರೆ.ರಾಜ್ಯ...

ಜನಪ್ರಿಯ

ಗದಗ | ನಗರಸಭೆ ಅಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

ಗದಗದ ಬೆಟಗೇರಿ ನಗರಸಭೆ ಅಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಸೇರಿದಂತೆ...

ನೌಕಾಪಡೆಯ ನೂತನ ಮುಖ್ಯಸ್ಥರಾಗಿ ಡಿ ಕೆ ತ್ರಿಪಾಠಿ ನೇಮಕ

ಭಾರತದ ಮುಂದಿನ ನೌಕಾಪಡೆಯ ಮುಖ್ಯಸ್ಥರನ್ನಾಗಿ ಡಿ ಕೆ ತ್ರಿಪಾಠಿ ಅವರನ್ನು ಕೇಂದ್ರ...

ಲೋಕಸಭಾ ಚುನಾವಣೆ | 21 ರಾಜ್ಯಗಳ 102 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಇಂದು

ಲೋಕಸಭಾ ಚುನಾವಣೆ ಯ ಮೊದಲ ಹಂತದ ಮತದಾನ ಇಂದು ನಡೆಯಲಿದ್ದು, ದೇಶದ...

ಹಾಸನ ಲೋಕಸಭಾ ಕ್ಷೇತ್ರ | ಪ್ರಜ್ವಲ್ ಆರ್ಭಟದೆದುರು ಶ್ರೇಯಸ್ ಅನುಕಂಪ ಗೆಲ್ಲಬಹುದೇ?

ಹಾಸನ ರಾಜಕಾರಣದ ಶಕ್ತಿಕೇಂದ್ರ. ದೇವೇಗೌಡ, ರೇವಣ್ಣ, ಭವಾನಿ, ಬಾಲಕೃಷ್ಣ, ಪ್ರಜ್ವಲ್ ಹಾಗೂ...

Tag: Priyanka Gandhi Vadra