ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಬುಧವಾರ ಮತದಾನ ನಡೆಯುತ್ತಿದೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾಗಿರುವ ವಯನಾಡ್‌ನಲ್ಲಿ ಪ್ರಿಯಾಂಕಾ ಗಾಂಧಿ ಕಣಕ್ಕಿಳಿದಿದ್ದು, ಅವರ ರಾಜಕೀಯ ಭವಿಷ್ಯವನ್ನು ಕ್ಷೇತ್ರದ...
ಹರಿಯಾಣದಲ್ಲಿ ಬಿಜೆಪಿಯ ಹತ್ತು ವರ್ಷಗಳ ಆಡಳಿತದ ವಿರುದ್ಧ ಅಸಮಾಧಾನ ಭುಗಿಲೆದ್ದಿದೆ. ಆಡಳಿತ ವಿರೋಧಿ ಗಾಳಿ ಬಲವಾಗಿಯೇ ಬೀಸತೊಡಗಿದೆ. ಹರಿಯಾಣ ಮತ್ತು ಮಹಾರಾಷ್ಟ್ರ ಚುನಾವಣೆಗಳು ರಾಹುಲ್ ನಾಯಕತ್ವಕ್ಕೆ ನಿರ್ಣಾಯಕ ಸವಾಲಾಗಲಿವೆ. ಕಾಂಗ್ರೆಸ್ ಪಕ್ಷ ಹರಿಯಾಣದಲ್ಲಿ...
ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ಜುಲೈ 22ರಿಂದ ನಡೆಯುವ ಕಾವಡ್ ಯಾತ್ರೆ ನಡೆಯಲಿದೆ. ಯಾತ್ರೆ ನಡೆಯುವ ಮಾರ್ಗದುದ್ದಕ್ಕೂ ತಿನಿಸುಗಳ ಮಾರಾಟ ಮಳಿಗಗಳ ಮಾಲೀಕರು ತಮ್ಮ ಹೆಸರುಗಳನ್ನು ಮಳಿಗೆಗಳ ಎದುರು ಪ್ರದರ್ಶಿಸಬೇಕು ಎಂದು ಪೊಲೀಸರು ಆದೇಶಿಸಿದ್ದಾರೆ....
ಸಂಸತ್ತಿನಲ್ಲಿ ಮೋಶಾ ಜೋಡಿಯನ್ನು ಖಂಡಿತವಾಗಿಯೂ ಪತರಗುಟ್ಟುವಂತೆ ಮಾಡಲಿದ್ದಾರೆ ರಾಹುಲ್, ರಾವಣ್, ಅಖಿಲೇಶ್ ಯಾದವ್, ಮಹುವಾ ಮೊಯಿತ್ರಾ ಮುಂತಾದ ಬಿಸಿರಕ್ತದ ಯುವ ಪಡೆ. ಇನ್ನಾರು ತಿಂಗಳಲ್ಲಿ ಪ್ರಿಯಾಂಕಾರನ್ನು ಸಂಸತ್ತಿನಲ್ಲಿ ನೋಡಲು ಅವರ ಅಭಿಮಾನಿಗಳು ಕಾತರದಿಂದ...
ಅಮೇಥಿಯಲ್ಲಿ ರಾಹುಲ್ ಸ್ಪರ್ಧಿಸುತ್ತಿಲ್ಲ ಎಂದು ಗೊತ್ತಾದಾಗ ಚುನಾವಣೆಗೆ ಮುಂದೆಯೇ ಕಾಂಗ್ರೆಸ್ ಸೋಲೊಪ್ಪಿಕೊಂಡಿದೆ. ರಾಹುಲ್ ಗಾಂಧಿ ಸೋಲಿಗೆ ಹೆದರಿ ರಾಯ್‌ಬರೇಲಿಗೆ ಓಡಿದ್ದಾರೆ ಎಂದು ಸ್ಮೃತಿ ಹೇಳಿದ್ದರು. ಈಗ ಗಾಂಧಿ ಕುಟುಂಬದ ಆಪ್ತ ಕಿಶೋರಿಲಾಲ್ ಎದುರು...