ಉಪಸಮರ ಫಲಿತಾಂಶ | ವಯನಾಡ್‌ನಲ್ಲಿ ಗೆಲುವಿನತ್ತ ಪ್ರಿಯಾಂಕಾ; 1.57 ಲಕ್ಷ ಮತಗಳ ಮುನ್ನಡೆ

ರಾಹುಲ್‌ ಗಾಂಧಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಯನಾಡ್‌ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿದೆ. ಶನಿವಾರ ಮತ ಎಣಿಕೆ ನಡೆಯುತ್ತಿದೆ. ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ರಾಹುಲ್‌ ಗಾಂಧಿ ಅವರ ಸಹೋದರಿ, ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ...

ವಯನಾಡ್ ಉಪಚುನಾವಣೆ | ಪ್ರಿಯಾಂಕಾ ಗಾಂಧಿ ರಾಜಕೀಯ ಭವಿಷ್ಯ ಇಂದು ನಿರ್ಧಾರ!

ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಬುಧವಾರ ಮತದಾನ ನಡೆಯುತ್ತಿದೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರ ರಾಜೀನಾಮೆಯಿಂದ ತೆರವಾಗಿರುವ ವಯನಾಡ್‌ನಲ್ಲಿ ಪ್ರಿಯಾಂಕಾ ಗಾಂಧಿ ಕಣಕ್ಕಿಳಿದಿದ್ದು, ಅವರ ರಾಜಕೀಯ ಭವಿಷ್ಯವನ್ನು ಕ್ಷೇತ್ರದ...

ಈ ದಿನ ಸಂಪಾದಕೀಯ | ಹರಿಯಾಣದಲ್ಲಿ ಆಡಳಿತ ವಿರೋಧಿ ಗಾಳಿ- ಇಳಿಜಾರಿನಲ್ಲಿ ಬಿಜೆಪಿ

ಹರಿಯಾಣದಲ್ಲಿ ಬಿಜೆಪಿಯ ಹತ್ತು ವರ್ಷಗಳ ಆಡಳಿತದ ವಿರುದ್ಧ ಅಸಮಾಧಾನ ಭುಗಿಲೆದ್ದಿದೆ. ಆಡಳಿತ ವಿರೋಧಿ ಗಾಳಿ ಬಲವಾಗಿಯೇ ಬೀಸತೊಡಗಿದೆ. ಹರಿಯಾಣ ಮತ್ತು ಮಹಾರಾಷ್ಟ್ರ ಚುನಾವಣೆಗಳು ರಾಹುಲ್ ನಾಯಕತ್ವಕ್ಕೆ ನಿರ್ಣಾಯಕ  ಸವಾಲಾಗಲಿವೆ. ಕಾಂಗ್ರೆಸ್ ಪಕ್ಷ ಹರಿಯಾಣದಲ್ಲಿ...

ಕಾವಡ್ ಯಾತ್ರೆ ವೇಳೆ ಅಂಗಡಿ ಮಾಲೀಕರ ಹೆಸರುಳ್ಳ ಫಲಕ ಹಾಕಲು ಆದೇಶ; ‘ಸಂವಿಧಾನದ ಮೇಲಿನ ದಾಳಿ’ ಎಂದ ಪ್ರಿಯಾಂಕಾ

ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ಜುಲೈ 22ರಿಂದ ನಡೆಯುವ ಕಾವಡ್ ಯಾತ್ರೆ ನಡೆಯಲಿದೆ. ಯಾತ್ರೆ ನಡೆಯುವ ಮಾರ್ಗದುದ್ದಕ್ಕೂ ತಿನಿಸುಗಳ ಮಾರಾಟ ಮಳಿಗಗಳ ಮಾಲೀಕರು ತಮ್ಮ ಹೆಸರುಗಳನ್ನು ಮಳಿಗೆಗಳ ಎದುರು ಪ್ರದರ್ಶಿಸಬೇಕು ಎಂದು ಪೊಲೀಸರು ಆದೇಶಿಸಿದ್ದಾರೆ....

ಸಂಸತ್ತಿನಲ್ಲಿ ಕಮಾಲ್‌ ಮಾಡಲಿದೆಯಾ ಅಣ್ಣ-ತಂಗಿ ಜೋಡಿ?; ದೇಶವಾಸಿಗಳ ಹೃದಯದಲ್ಲಿ ಪ್ರೀತಿಯ ಅಂಗಡಿ ತೆರೆದವರಿವರು…

ಸಂಸತ್ತಿನಲ್ಲಿ ಮೋಶಾ ಜೋಡಿಯನ್ನು ಖಂಡಿತವಾಗಿಯೂ ಪತರಗುಟ್ಟುವಂತೆ ಮಾಡಲಿದ್ದಾರೆ ರಾಹುಲ್‌, ರಾವಣ್‌, ಅಖಿಲೇಶ್‌ ಯಾದವ್‌, ಮಹುವಾ ಮೊಯಿತ್ರಾ ಮುಂತಾದ ಬಿಸಿರಕ್ತದ ಯುವ ಪಡೆ. ಇನ್ನಾರು ತಿಂಗಳಲ್ಲಿ ಪ್ರಿಯಾಂಕಾರನ್ನು ಸಂಸತ್ತಿನಲ್ಲಿ ನೋಡಲು ಅವರ ಅಭಿಮಾನಿಗಳು ಕಾತರದಿಂದ...

ಜನಪ್ರಿಯ

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ: ಲಕ್ಷ್ಮಣ ದಸ್ತಿ ಎಚ್ಚರಿಕೆ

ಕಾರಂಜಾ ಯೋಜನೆಯ ಸಂತ್ರಸ್ತ ರೈತರಿಗೆ ಸರ್ಕಾರ ಕಾಲಮಿತಿಯೊಳಗೆ ಪರಿಹಾರ ಬಿಡುಗಡೆ ಮಾಡದಿದ್ದರೆ...

ಬೆಳಗಾವಿ |ಗ್ರಾಮೀಣ ವಿದ್ಯಾರ್ಥಿಗಳಿಗೆ ಮೂರು ದಿನ ವಿಜ್ಞಾನ ಹಬ್ಬ

ವಿಜ್ಞಾನ ಮತ್ತು ವೈಜ್ಞಾನಿಕ ಚಿಂತನೆಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶದಿಂದ ಬೆಳಗಾವಿ ನಗರದಲ್ಲಿ...

ರಾಯಚೂರು | ಅಪಮಾನ, ನಿಂದನೆ, ದೌರ್ಜನ್ಯಗಳ ನಡುವೆ ಒಂಟಿ ಮಹಿಳೆಯರ ಬದುಕು; ಮಾಳಮ್ಮ

ಜಾತಿ, ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಮೂಲಕ ಮಹಿಳೆಯರನ್ನು ಸಾಮಾಜಿಕವಾಗಿ ಹಿಂದೆ...

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

Tag: Priyanka Gandhi