ನಮ್ಮ ಗ್ರಾಮದಲ್ಲಿ ಸರಿಯಾದ ರಸ್ತೆಯಿಲ್ಲ. ರೋಗಿಗಳು ತುರ್ತಾಗಿ ಆಸ್ಪತ್ರೆ ತಲುಪಲು ಸಾಧ್ಯವಾಗುತ್ತಿಲ್ಲ. ಹಾಗಾಗಿ, ರಸ್ತೆ ಸರಿಯಿಲ್ಲದ ಕಾರಣ, ಸೂಕ್ತ ಸಾರಿಗೆ ಸಂಪರ್ಕವೂ ಇಲ್ಲ. ವಾಹನ ಸಂಚಾರ ಮತ್ತು ಗ್ರಾಮಸ್ಥರ ಅನುಕೂಲಕ್ಕಾಗಿ ರಸ್ತೆ ನಿರ್ಮಾಣ...
ಉಡುಪಿ ಜಿಲ್ಲೆಯಲ್ಲಿ ಸಿಎನ್‌ಜಿ ಗ್ಯಾಸ್ ಪೂರೈಕೆಯಲ್ಲಿ ತೀವ್ರ ಕೊರತೆ ಉಂಟಾಗಿದ್ದು, ಆಟೋ ಚಾಲಕರು ಮತ್ತು ಮಾಲಕರು ಹೈರಾಣಾಗಿದ್ದಾರೆ. ಇಡೀ ಜಿಲ್ಲೆಯಲ್ಲಿ ಕೇವಲ 4 ಪೂರೈಕೆ ಕೇಂದ್ರಗಳಿದ್ದು ಎಲ್ಲಾ ಕಡೆಗಳಲ್ಲೂ ಪೂರೈಕೆ ಕಡಿತ ಆಗಿದೆ....
ಕರ್ನಾಟಕ ರಾಜ್ಯ ಸರ್ಕಾರವು ಗ್ರಾಮ ಪಂಚಾಯಿತಿ ಸದಸ್ಯರ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟವನ್ನು ಮಾಡಲಿಕ್ಕೆ ಹಿಂಜರಿಯುವುದಿಲ್ಲ ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟದ ರಾಜ್ಯ...
ಕೊಪ್ಪಳ ಜಿಲ್ಲೆಯ, ಕಾರಾಟಗಿ ತಾಲೂಕಿನ ಬೂದಗುಂಪಾ ಗ್ರಾಮದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸುಮಾರು 400 ಜನರ ಮನೆಗಳ ಹಕ್ಕ ಪತ್ರ ಯಾವುದು ಸಿಕ್ಕಿಲ್ಲ. ಪ್ರತೀ ನಿತ್ಯ ತಾಲೂಕು ಕಛೇರಿಗೆ ಅಲೆದಾಡುವ ಪರಿಸ್ಥಿತಿ...
ಎರಡು ಬಾರಿ 'ಗಾಂಧಿ ಗ್ರಾಮ' ಪುರಸ್ಕಾರಕ್ಕೆ ಆಯ್ಕೆಯಾಗಿರುವ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಸೊಕ್ಕೆ ಗ್ರಾಮದಲ್ಲಿ ಇದೀಗ ಸಮಸ್ಯೆಗಳ ಸರಮಾಲಿಯೇ ಎದುರಾಗಿವೆ. ದಾವಣಗೆರೆ ಜಿಲ್ಲಾ ಪಂಚಾಯತಿ ಮತ್ತು ಜಗಳೂರು ತಾಲೂಕು ಪಂಚಾಯತಿ ಆಯೋಜಿಸಿದ್ದ...