ಈ ದಿನ ಸಂಪಾದಕೀಯ | ವೋಟಿಗಾಗಿ ಮುಸ್ಲಿಂ ಜನಸಂಖ್ಯೆ ಹೆಚ್ಚಳದ ಗುಮ್ಮ ಬಿಟ್ಟರು ಹತಾಶ ಮೋದಿ 

ಅಭಿವೃದ್ಧಿ, ಸ್ವಚ್ಛ ಆಡಳಿತದ ಹೆಸರಲ್ಲಿ ಮತ ಕೇಳುವ ಧೈರ್ಯ ಇಲ್ಲದಿರುವಾಗ, ಹತ್ತು ವರ್ಷದ ಆಡಳಿತದಲ್ಲಿ ಬಡವರ ಬದುಕು ಹೈರಾಣವಾಗಿರುವ ಕಾರಣ ಶ್ರೀಮಂತರಿಗಷ್ಟೇ ಸಹಾಯ ಮಾಡಿದ ಮೋದಿಯವರಿಗೆ ಆಡಳಿತ ವಿರೋಧಿ ಅಲೆ ಇರುವುದು ಸ್ಪಷ್ಟವಾಗಿ...

‘ಈ ದಿನ’ ಸಂಪಾದಕೀಯ | ₹2000 ನೋಟು ರದ್ದತಿಯು ಮತ್ತೊಂದು ದುರಂತ ಪ್ರಹಸನಕ್ಕೆ ನಾಂದಿ ಆಗದಿರಲಿ

2016ರ ನೋಟು ರದ್ದತಿಯಿಂದ ನಯಾಪೈಸೆಯ ಪ್ರಯೋಜನವೂ ಆಗಿಲ್ಲ ಎಂದು ಸ್ವತಃ ಕೇಂದ್ರ ಸರ್ಕಾರ ಸಂಸತ್‌ನಲ್ಲಿ ಒಪ್ಪಿಕೊಂಡಿದ್ದಾಗಿದೆ. ಆದರೂ, '₹2000 ನೋಟು ರದ್ದತಿಯು ಮತ್ತೊಂದು ಮಾಸ್ಟರ್ ಸ್ಟ್ರೋಕ್' ಎಂದು ಅಬ್ಬರಿಸುತ್ತಿರುವ ಸುದ್ದಿವಾಹಿನಿಗಳ ವರ್ತನೆ ನಾಚಿಕೆಗೇಡು ₹2000...

ಈ ದಿನ ಸಂಪಾದಕೀಯ | ಪ್ರೊಪಗಾಂಡಾ, ವಿಷುಯಲ್ ಎಫೆಕ್ಟ್ಸ್‌ ನಡುವೆ ಸೊರಗುತ್ತಿರುವ ಸಿನಿಮಾ ಕಲೆ

ಸಿನಿಮಾ ಎನ್ನುವುದು ಎಷ್ಟೇ ವಾಣಿಜ್ಯ ವ್ಯವಹಾರವಾದರೂ, ಮೂಲತಃ ಅದೊಂದು ಕಲೆ. ಕಲೆಯನ್ನು ದ್ವೇಷಕ್ಕೆ, ರಾಜಕೀಯ ಉದ್ದೇಶಕ್ಕೆ ಬಳಸಿದರೆ ಅದು ಕಲೆಯಾಗಿ ಉಳಿಯುವುದಿಲ್ಲ. ಜೊತೆಗೆ ಅದು ಕಲೆಗೆ ಮಾಡಿದ ದ್ರೋಹ. ‘ದಿ ಕೇರಳ ಸ್ಟೋರಿ’...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: Propaganda