ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ನಿಲ್ಲಿಸುವುದು, ಪಟ್ಟಿಯಿಂದ ತಪ್ಪಾಗಿ ಹೊರಗಿಡಲಾದ ಅರ್ಹ ಮತದಾರರ ಹೆಸರುಗಳನ್ನು ಮರುಸ್ಥಾಪಿಸುವುದು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ...
ಚುನಾವಣಾ ಆಯೋಗದ ಎಸ್ಐಆರ್ ಪ್ರಕ್ರಿಯೆಯನ್ನು ವಿರೋಧಿಸಿ ಜಾತ್ಯತೀತ ಪಕ್ಷಗಳು ಹಾಗೂ ವಿವಿಧ ಜನಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಮಂಗಳವಾರ ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಕಾಲ್ನಡಿಗೆ ಮೂಲಕ ಮೌನ ಪ್ರತಿಭಟನೆ ನಡೆಸಲಾಯಿತು. ನಂತರ...
ದೇಶದ ಪ್ರಜಾತಂತ್ರದ ಅಡಿಪಾಯಕ್ಕೆ ಧಕ್ಕೆ ತರುವ ಹಾಗೂ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿರುವ ಎಸ್ಐಆರ್ ಪ್ರಕ್ರಿಯೆಯನ್ನು ರಾಜ್ಯದಲ್ಲಿ ಜಾರಿಗೊಳಿಸುವ ವಿಚಾರದಲ್ಲಿ ಕರ್ನಾಟಕ ಸರ್ಕಾರ ಎಚ್ಚರಿಕೆಯ ನಿಲುವು ತಾಳಬೇಕು ಎಂದು ಎಸ್ಐಆರ್ ವಿರೋಧಿ ಜಾತ್ಯತೀತ ಪಕ್ಷಗಳು,...