ಜಂತರ್‌ ಮಂತರ್‌ ಬಳಿ ಕಲ್ಲು ತುಂಬಿದ ಟ್ರಕ್‌; ಪ್ರತಿಭಟನೆಗೆ ಕಳಂಕ ತರಲು ಮೋದಿ ಸರ್ಕಾರದ ಯತ್ನ: ಸಿಜೆಪಿ ಆರೋಪ

ದೆಹಲಿಯ ಜಂತರ್‌ ಮಂತರ್‌ನಲ್ಲಿ ಕಲ್ಲುಗಳನ್ನು ತುಂಬಿದ ಟ್ರಕ್‌ವೊಂದನ್ನು ನಿಲ್ಲಿಸಲಾಗಿದೆ. ನಮ್ಮ ಶಾಂತಿಯುವ ಪ್ರತಿಭಟನೆಯನ್ನು ಹಿಂಸಾತ್ಮಕವಾಗಿ ಬಿಂಬಿಸಲು ಮತ್ತು ಹೋರಾಟಕ್ಕೆ ಕಳಂಕ ತರಲು ಸರ್ಕಾರವೇ ಇಲ್ಲಿ ಟ್ರಕ್‌ಅನ್ನು ತಂದು ನಿಲ್ಲಿಸಿದೆ ಎಂದು ಕಾಕ್ರೋಚ್ ಜನತಾ...

ದೇಶವಿರೋಧಿ ಘೋಷಣೆ ಕೂಗಲು ಪ್ರತಿಭಟನಾ ಸ್ಥಳಕ್ಕೆ BJPಯ 30-40 ಮಂದಿ ನುಗ್ಗಿದ್ದಾರೆ: ಸಿಜೆಪಿ ಆರೋಪ

ದೆಹಲಿಯ ಜಂತರ್‌ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಮತ್ತು ಸಿಜೆಪಿ ಯುವಜನರು ಪ್ರತಿಭಟನೆಗೆ ನಡೆಸುತ್ತಿರುವ ಸ್ಥಳಕ್ಕೆ 30-40 ಮಂದಿ ನುಗ್ಗಿದ್ದಾರೆ. ಈ ನುಸುಳುಕೋರರು ಬಿಜೆಪಿ ಮತ್ತು ದೆಹಲಿ ಪೊಲೀಸರಿಗೆ ಸಂಬಂಧಿಸಿದವರಾಗಿದ್ದು, ಪ್ರಚೋದನಾತ್ಮಕ ಮತ್ತು ದೇಶವಿರೋಧಿ ಹೇಳಿಕೆಗಳನ್ನು...

‘ಅಸತ್ಯ – ಹಿಂಸೆಯೇ ಬಿಜೆಪಿಯ ತತ್ವ’; ಸೋನಮ್ ಪ್ರತಿಭಟನೆ ಕುರಿತು ಮೌನ ಮುರಿದ ರಾಹುಲ್ ಗಾಂಧಿ

ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಉಪವಾಸ ಸತ್ಯಾಗ್ರಹದ ಕುರಿತು ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡಿದಿದ್ದ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಇದೀಗ ಮೌನ ಮುರಿದಿದ್ದಾರೆ. ಸೋನಮ್ ಅವರನ್ನು ಜಂತರ್ ಮಂತರ್‌ನಿಂದ...

ಈ ದಿನ ಸಂಪಾದಕೀಯ | ಸೋನಂ ವಾಂಗ್ಚುಕ್ ನಿರಶನ ಮತ್ತು ಮೋದಿ ಮೌನ

ಪ್ರಜಾಪ್ರಭುತ್ವದ ರೀತಿ-ನೀತಿಗಳನ್ನೇ ಅರಿಯದ, ಕಳೆದ 12 ವರ್ಷಗಳಿಂದ ದೇಶ ಕಂಡ ಹಲವಾರು ಗಂಭೀರ ಸಮಸ್ಯೆಗಳಿಗೆ ಮೌನವನ್ನೇ ಉತ್ತರವಾಗಿಸಿದ, ಪ್ರಧಾನಿ ಮೋದಿಯವರ ಮೌನ ಈಗ ಜಗತ್ಪ್ರಸಿದ್ಧ. ಆದರೆ ನಮ್ಮ ಮಕ್ಕಳ ಭವಿಷ್ಯ ಉರಿದು ಬೂದಿಯಾಗುತ್ತಿದ್ದರೂ,...

 ಜುಲೈ 8ರಂದು ಬೀದಿ ವ್ಯಾಪಾರಿಗಳ ಬೃಹತ್ ಪ್ರತಿಭಟನೆ; ‘ಬೆಂಗಳೂರು ಬಂದ್‌’ಗೆ ಕರೆ

ರಾಜಧಾನಿ ಬೆಂಗಳೂರಿನಲ್ಲಿ ಬೀದಿ ವ್ಯಾಪಾರಿಗಳ ವಿರುದ್ಧ ಬಿಬಿಎಂಪಿ ಮತ್ತು ಜಿಬಿಎ ಅಧಿಕಾರಿಗಳು ನಡೆಸುತ್ತಿರುವ ಕಾನೂನುಬಾಹಿರ ಎತ್ತಂಗಡಿ ಕಾರ್ಯಾಚರಣೆಯನ್ನು ಖಂಡಿಸಿ, ಬೀದಿ ವ್ಯಾಪಾರಿಗಳ ಜಂಟಿ ಹೋರಾಟ ಸಮಿತಿಯು ಜುಲೈ 8ರ ಬುಧವಾರದಂದು 'ಬೆಂಗಳೂರು ಬೀದಿ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: protest