ಕಲಬುರಗಿ | ಆರ್‌ಎಸ್‌ಎಸ್ ನಿಷೇಧಿಸುವಂತೆ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಬೃಹತ್ ಪ್ರತಿಭಟನೆ

“ಆರ್‌ಎಸ್‌ಎಸ್ ನಿಷೇಧಿಸಿ, ಪ್ರಜಾಪ್ರಭುತ್ವ ಉಳಿಸಿ” ಎಂದು ಆಗ್ರಹಿಸಿ, ದಲಿತ ಸಂಘಟನೆಗಳ ಸಮನ್ವಯ ಸಮಿತಿಯ ನೇತೃತ್ವದಲ್ಲಿ ಸೋಮವಾರ ಜೇವರ್ಗಿ ಪಟ್ಟಣದ ತಹಶಿಲ್ದಾರರ ಕಚೇರಿ ಎದುರುಗಡೆ ಬೃಹತ್ ಪ್ರತಿಭಟನೆ ನಡೆಯಿತು. ವಿವಿಧ ಸಂಘಟನೆಗಳ ನಾಯಕರು ಮತ್ತು ಸದಸ್ಯರು...

ಕಲಬುರಗಿ | ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಪರಿಹಾರಕ್ಕೆ ಎನ್‌ಎಫ್‌ಐಡಬ್ಲ್ಯೂ ಆಗ್ರಹ

ಮೈಸೂರಿನಲ್ಲಿ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ರಾಜ್ಯದಾದ್ಯಂತ ಆಕ್ರೋಶ ಹುಟ್ಟಿಸಿದ್ದು, ಈ ಹಿನ್ನೆಲೆಯಲ್ಲಿ ನ್ಯಾಷನಲ್ ಫೆಡರೇಷನ್ ಆಫ್ ಇಂಡಿಯನ್ ವಿಮೆನ್ (ಎನ್‌ಎಫ್‌ಐಡಬ್ಲ್ಯೂ) ಕಲಬುರಗಿ ಜಿಲ್ಲಾ ಸಮಿತಿಯವರು ಬುಧವಾರ ಜಿಲ್ಲಾಧಿಕಾರಿ...

ದಾವಣಗೆರೆ | ಲಿಂಗಾಯತ ಮಠಾಧೀಶರಿಗೆ ಅಪಮಾನ:ಕನ್ನೇರಿ ಶ್ರೀ ಗಡಿಪಾರಿಗೆ ಬಸವಪರ ಸಂಘಟನೆಗಳ ಒತ್ತಾಯ

ಲಿಂಗಾಯತ ಮಠಾಧೀಶರಿಗೆ ಅಪಮಾನವಾಗುವಂತೆ ಮಾತನಾಡಿ, ಸಾಮಾಜಿಕ ಶಾಂತಿಗೆ ಧಕ್ಕೆ ಉಂಟು ಮಾಡಲು ಮುಂದಾಗಿರುವ ಕನ್ನೇರಿ ಮಠದ ಶ್ರೀ ಕಾಡಸಿದ್ದೇಶ್ವರ ಸ್ವಾಮಿಯನ್ನು ದೇಶದಿಂದ ಗಡಿಪಾರು ಮಾಡುವಂತೆ ಒತ್ತಾಯಿಸಿ ದಾವಣಗೆರೆ ಬಸವಪರ ಸಂಘಟನೆಗಳ ಒಕ್ಕೂಟ ಪ್ರತಿಭಟನೆ...

ಧರ್ಮಸ್ಥಳ ಪ್ರಕರಣ | ಅಕ್ಟೋಬರ್ 9ರಂದು ರಾಜ್ಯದ 60 ಕಡೆಗಳಲ್ಲಿ ಪ್ರತಿಭಟನೆ

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ನೂರಾರು ಜನರ ನಾಪತ್ತೆ ಮತ್ತು ಅಸಹಜನ ಸಾವು ಪ್ರಕರಣ ಮತ್ತು ಸೌರ್ಜನ್ಯ ಅತ್ಯಾಚಾರ-ಕೊಲೆ ಪ್ರಕರಣದಲ್ಲಿ ನ್ಯಾಯಕ್ಕೆ ಆಗ್ರಹಿಸಿ ರಾಜ್ಯಾದ್ಯಂತ ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ ಪ್ರತಿಭಟನೆ ನಡೆಸಲು ಕರೆಕೊಟ್ಟಿದೆ....

ಯಾದಗಿರಿ | ರೈತರ ಪರ ಎಐಕೆಕೆಎಂಎಸ್,ಎಸ್‌ಯುಸಿಐ(ಸಿ) ಬೃಹತ್ ಪ್ರತಿಭಟನೆ

ಜಿಲ್ಲೆಯಾದ್ಯಂತ ಬಂದ ನಿರಂತರ ಮಳೆ ಮತ್ತು ಪ್ರವಾಹದಿಂದ ಅಪಾರ ಬೆಳೆ ನಷ್ಟ, ರೈತರ ಆರ್ಥಿಕ ಸಂಕಷ್ಟ ಹಾಗೂ ಸರ್ಕಾರದ ನಿರ್ಲಕ್ಷ್ಯ ವಿರುದ್ಧವಾಗಿ ಅಖಿಲ ಭಾರತ ರೈತ ಕೃಷಿಕಾರ್ಮಿಕರ ಸಂಘಟನೆ ಎಐಕೆಕೆಎಂಎಸ್ ಹಾಗೂ ಸೋಷಲಿಸ್ಟ್...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: protest