ಒಡಿಶಾದ ಕಳಿಂಗ ಇನ್ಟ್‌ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿ (ಕೆಐಐಟಿ) ಕ್ಯಾಂಪಸ್‌ನಲ್ಲಿ 20 ವರ್ಷದ ನೇಪಾಳಿ ಬಿಟೆಕ್ ವಿದ್ಯಾರ್ಥಿನಿಯ ಸಾವು ವ್ಯಾಪಕ ಪ್ರತಿಭಟನೆಗಳು, ರಾಜತಾಂತ್ರಿಕ ಹಸ್ತಕ್ಷೇಪ, ಬಂಧನ ಮತ್ತು ಉನ್ನತ ಮಟ್ಟದ ತನಿಖೆಗಳಿಗೆ ಕಾರಣವಾಗಿದೆ....
ಕೆಪಿಎಸ್‌ಸಿ ನಡೆಸಿರುವ ಕೆಎಎಸ್ ಪರೀಕ್ಷೆಗಳಲ್ಲಿನ ಕನ್ನಡ ಪ್ರಶ್ನೆಪತ್ರಿಕೆಗಳಲ್ಲಿ ಮತ್ತೆ ತಪ್ಪುಗಳಾಗಿದ್ದು, ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ಅಭ್ಯರ್ಥಿಗಳ ನ್ಯಾಯ ದೊರಕಿಸಲು ಮತ್ತೊಮ್ಮೆ ಪರೀಕ್ಷೆ ನಡೆಸಬೇಕು. ಪ್ರಶ್ನೆಪತ್ರಿಕೆಗಳಲ್ಲಿ ಮತ್ತೆ ತಪ್ಪುಗಳಾಗದಂತೆ ಎಚ್ಚರಿಕೆ ವಹಿಸಬೇಕೆಂದು ಆಗ್ರಹಿಸಿ...
ಪೊಲೀಸ್ ಠಾಣೆ ಎದರು ತಮ್ಮ ತಂದೆಯ ಮೃತದೇಹ ಇಟ್ಟು ಪೊಲೀಸ್ ಇನ್ಸ್‌ಪೆಕ್ಟರ್ ಒಬ್ಬರು ಪ್ರತಿಭಟನೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗದ ಹಾರೂಗೇರಿಯಲ್ಲಿ ನಡೆದಿದೆ. ಇನ್ಸ್‌ಪೆಕ್ಟರ್ ಅಶೋಕ ಸದಲಗಿ ಅವರು ತಮ್ಮ ತಂದೆಯ...
ಡಾ.ಬಿ.ಆರ್. ಅಂಬೇಡ್ಕರ್ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಕರೆ ನೀಡಿದ ಬೀದರ್ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ದೊರಕಿತು.
ಸ್ವಾಭಿಮಾನಿ ಡಾ.ಬಿ.ಆರ್.ಅಂಬೇಡ್ಕರ್ ವಾದಿಗಳ ಹೋರಾಟ ಸಮಿತಿಯಿಂದ...
ರಾಜ್ಯಸಭೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ್ದ ಹೇಳಿಕೆ ಖಂಡಿಸಿ ಸೋಮವಾರ ಕರೆ ನೀಡಿದ ಚಿಂಚೋಳಿ ಬಂದ್ ಯಶಸ್ವಿಯಾಯಿತು. ಪ್ರತಿಭಟನೆಯಲ್ಲಿ ಅಮಿತ್ ಶಾ...