ಅಂಬೇಡ್ಕರ್ ಜಯಂತಿಗೆ ಧನಸಹಾಯ ಮಾಡಲು ಹಿಂದೇಟು ಹಾಕಿದ ಕಂದಗೂಳ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಭಾರತ ರತ್ನ ಡಾ ಬಿ ಆರ್ ಅಂಬೇಡ್ಕರ ಯುವಕ ಸಂಘ ಹುಳಗೇರಾ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಿ...
ಬೀದರಿನ ನೌಬಾದ್ ಸಮೀಪದ ಚೌಳಿ ಕಮಾನ್ ಹತ್ತಿರ ಕಳೆದ 40 ವರ್ಷಗಳಿಂದ ವಾಸಿಸುತ್ತಿರುವ 63ಕ್ಕೂ ಹೆಚ್ಚಿನ ಅಲೆಮಾರಿ, ಅರೆ ಅಲೆಮಾರಿಗಳಿಗೆ ಸೂರು ಕಲ್ಪಿಸಲು ಆಗ್ರಹಿಸಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರ ಕಚೇರಿ ಎದುರು...
ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಡೆದಿದ್ದ ಅತ್ಯಾಚಾರ ಕೃತ್ಯವನ್ನ ಖಂಡಿಸಿ, ಹಿಂದುತ್ವವಾದಿ ಸಂಘಟನೆಗಳು ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿವೆ. ಈ ವೇಳೆ, ಕಲ್ಲು ತೂರಾಟ ನಡೆದಿದೆ. ಕಲ್ಲು ತೂರಿದವರು ಪ್ರತಿಭಟನೆಯಲ್ಲಿ...
ಗ್ರಾಮೀಣ ಮೂಲ ಸೌಕರ್ಯಗಳನ್ನು ಬಲಪಡಿಸಲು ಮತ್ತು ಸುಧಾರಿಸಲು ಕೇಂದ್ರ ಸರ್ಕಾರವು ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಮಾನವ ದಿನಗಳನ್ನು 100 ದಿನದಿಂದ 150ಕ್ಕೆ ಹೆಚ್ಚಿಸಬೇಕೆಂದು ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕ ಸಂಘಟನೆ (ಗ್ರಾಕೂಸ್)...
ಗ್ರಾಮೀಣ ಪ್ರದೇಶದ ಬಗರ್ ಹುಕುಂ ಸಾಗುವಳಿದಾರರಿಗೆ ಕೂಡಲೇ ಹಕ್ಕು ಪತ್ರ ನೀಡಬೇಕೆಂದು ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆಯ (ಎಐಕೆಕೆಎಂಎಸ್) ಪದಾಧಿಕಾರಿಗಳು ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ್...