ವಿವಿಧ ಬೇಡಿಕೆಗಳು ಈಡೇರಿಸುವಂತೆ ಒತ್ತಾಯಿಸಿ ಭಾರತ ಮುಕ್ತಿ ಮೋರ್ಚಾ ಸಂಘಟನೆಯ ಕಾರ್ಯಕರ್ತರು ಚಿಂಚೋಳಿ ತಾಲೂಕಿನ ಐನಾಪುರ ಗ್ರಾಮದ ಮುಖ್ಯರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಈ ಕುರಿತು ಚಿಂಚೋಳಿ ತಾಲೂಕು ತಹಸೀಲ್ದಾರ್ ಮುಖಾಂತರ ಜಿಲ್ಲಾಧಿಕಾರಿಗೆ ಹಕ್ಕೋತ್ತಾಯ...
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸೇವೆ ಸಲ್ಲಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಒತ್ತಾಯಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಿದರು.
ಪಟ್ಟಣದ ತಹಶೀಲ್ದಾರ್ ಕಛೇರಿಯ ಎದುರುಗಡೆ ತಾಲೂಕು ಅಧ್ಯಕ್ಷ ಸುನೀಲ್...
ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗುಣತೀರ್ಥವಾಡಿ ಗ್ರಾಮದಲ್ಲಿ 18 ವರ್ಷದ ಭಾಗ್ಯಶ್ರಿ ಎಂಬ ಯುವತಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆಗೈದು ಮುಳ್ಳಿನ ಪೊದೆಯಲ್ಲಿ ಎಸೆದ ದುಷ್ಕರ್ಮಿಗಳ ಹೇಯ ಕೃತ್ಯ...
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ ಸೆಪ್ಟೆಂಬರ್ 3ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸಂಘರ್ಷ ಸಮಿತಿ(ದಸಂಸ) ಯಾದಗಿರಿ ಜಿಲ್ಲಾ ಸಂಚಾಲಕ...
ಬಿಜೆಪಿ, ಜೆಡಿಎಸ್, ಜನತಂತ್ರ ವ್ಯವಸ್ಥೆಯನ್ನು ಬುಡಮೇಲು ಮಾಡಲು ಹೊರಟಿರುವುದನ್ನು ಖಂಡಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯರವರ ಸರಕಾರವನ್ನು ಬೆಂಬಲಿಸಿ ಯಾದಗಿರಿಯಲ್ಲಿ ದಸಂಸ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಯಾದಗಿರಿ ನಗರದ ಹಳೆ ಪ್ರವಾಸಿ ಮಂದಿರದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಬೃಹತ್...