ಟೈಲರ್ ಕಲ್ಯಾಣ ಮಂಡಳಿ ಜಾರಿಗೆ ತರುವಂತೆ ಒತ್ತಾಯಿಸಿ ದಾವಣಗೆರೆ ನಗರದ ಜಯದೇವ ಸರ್ಕಲ್ ಬಳಿ ಇಂದು (ಜ.31) ಎಐಟಿಯುಸಿ ಸಂಯೋಜಿತ ಟೈಲರ್ಸ್ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದೆ.
ಈ ವೇಳೆ ಮಾತನಾಡಿದ ಟೈಲರ್ ಸಂಘಟನೆಯ...
ಬರಗಾಲದಿಂದ ತತ್ತರಿಸಿ ಕಂಗಾಲಾಗಿರುವ ರೈತರಿಗೆ ಕಾಲುವೆಯ ನೀರು ಇಲ್ಲದೇ, ಬೆಳೆ ಒಣಗುತ್ತಿವೆ ಇರುವ ಅಲ್ಪಸ್ವಲ್ಪ ಬೆಳೆಗಳಿಗೆ ನೀರಿನ ಅವಶ್ಯಕತೆ ಇದೆ. ಕೂಡಲೇ ಕೋಲಾರ, ನಿಡಗುಂದಿ, ತಾಲೂಕಿನಲ್ಲಿರುವ ಮುಳವಾಡ ಏತನೀರಾವರಿಯ ಕಾಲುವೆಗಳಿಗೆ ನೀರು ಹರಿಸಬೇಕು...
ಹದಿನಾಲ್ಕು ವಿಶೇಷ ವರ್ಗದಲ್ಲಿ ಬರುವ ವಿಧವೆಯರು, ಬೀದಿ ಬದಿ ವ್ಯಾಪಾರಿಗಳು, ಅಂಗವಿಕಲರನ್ನು ಸಮೀಕ್ಷೆ ಮಾಡಿ, ನಿವೇಶನ ಇಲ್ಲದೆ ಬಾಡಿಗೆ ಮನೆಯಲ್ಲಿ ವಾಸಿಸುವವರಿಗೆ ನಿವೇಶನ ಮಂಜೂರು ಮಾಡುವಂತೆ ಒತ್ತಾಯಿಸಿ ರಾಯಚೂರು ಸ್ಲಂ ನಿವಾಸಿಗಳ ಕ್ರಿಯಾ...
ಕರ್ನಾಟಕದಿಂದ ಆಯ್ಕೆಯಾಗಿ ಹೋಗಿರುವ ಸಂಸದರ ನಿರ್ಲಕ್ಷದಿಂದಾಗಿ ಕರ್ನಾಟಕದಲ್ಲಿ ಕೇಂದ್ರ ಸರ್ಕಾರವೇ ತಮಿಳುನಾಡು ರೀತಿ ಕೊಬ್ಬರಿ ಖರೀದಿ ಕೇಂದ್ರ ತೆರೆಯಲು ನಿರ್ಲಕ್ಷ್ಯ ತೋರಿದ್ದು, ರಾಜ್ಯದಿಂದ ಆಯ್ಕೆಯಾಗಿ ಹೋಗಿರುವ 28ಜನ ಸಂಸದರು ಕೊಬ್ಬರಿ ಬೆಳೆಗಾರರ ಹಿತ...
ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕಾನೂನು ಕ್ರಮ ಜರುಗಿಸಿ, ಗಡಿಪಾರು ಮಾಡಬೇಕು ಹಾಗೂ ಕಾಂತರಾಜು ವರದಿಯನ್ನು ಸರ್ಕಾರ ಕೂಡಲೇ ಜಾರಿಗೆ ತರಬೇಕೆಂದು ಆಗ್ರಹಿಸಿ...