ಔಷಧಿ ಕ್ಷೇತ್ರದಲ್ಲಿ ಅನೈತಿಕವಾಗಿ ನಡೆಯುತ್ತಿರುವ ಮಾರಾಟ ದಂಧೆಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಔಷಧಿ ಮತ್ತು ಮಾರಾಟ ಪ್ರತಿನಿಧಿಗಳ ಸಂಘದ ಸದಸ್ಯರು ದಾವಣಗೆರೆ ಮಹಾನಗರ ಪಾಲಿಕೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಈ ವೇಳೆ...
ರೈತರು ಹಾಗೂ ಕೃಷಿ ಕಾರ್ಮಿಕರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಪಾವಗಡದಲ್ಲಿ ಪ್ರತಿಭಟನೆ ನಡೆಸಿ ಗ್ರೇಡ್ -2 ತಹಸೀಲ್ದಾರ್ ನರಸಿಂಹಮೂರ್ತಿ ಅವರಿಗೆ ಮನವಿ ಪತ್ರ ಸಲ್ಲಿಸಿದೆ.
ಅಕ್ರಮ-ಸಕ್ರಮ ಯೋಜನೆಯಲ್ಲಿ...
ಸಂಸದರನ್ನು ಅಮಾನತು ಮಾಡಿರುವ ಮೋದಿ ಸರ್ಕಾರದ ಈ ನಡೆ ಪ್ರಜಾಪ್ರಭುತ್ವದ ಹತ್ಯೆ ಎಂದು ಎಸ್ಡಿಪಿಐ ಖಂಡಿಸಿದ್ದು ಪ್ರತಿಭಟನೆ ನಡೆಸಿದೆ.
ಈ ವೇಳೆ ಮಾತನಾಡಿದ ಎಸ್ಡಿಪಿಐ ಜಿಲ್ಲಾ ಅಧ್ಯಕ್ಷ ರಫತ್ ಖಾನ್, ಭಾರತದ ಸಂಸತ್ತು ಪ್ರಜಾಪ್ರಭುತ್ವದ...
ಅತಿಥಿ ಉಪನ್ಯಾಸಕರ ಸಮಸ್ಯೆಯನ್ನು ಪರಿಹರಿಸಿ ನಮ್ಮ ತರಗತಿಗಳು ಸುಗಮವಾಗಿ ನಡೆಯುವಂತೆ ನ್ಯಾಯ ಒದಗಿಸಿ ಎಂದು ಬಾಗಲಕೋಟೆ ಜಿಲ್ಲೆಯ ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಬಾಗಲಕೋಟೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ದಿ.23.11.2023ರಿಂದ ಇಲ್ಲಿಯವರೆಗೆ...
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ‘ಒಳ್ಳೆಯ ದಿನಗಳು ಬರುತ್ತಿವೆ’ ಎಂದು ಹೇಳಿತ್ತು. ಆದರೆ, ಸರ್ಕಾರ ದುಡಿಯುವವರ ಜೀವನವನ್ನು ಇನ್ನಷ್ಟು ಸಂಕಟಕ್ಕೆ ತಳ್ಳಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ದುಡಿಯುವ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ....