ಕಾಡುಗೊಲ್ಲರನ್ನು ಎಸ್ಟಿ ಪಟ್ಟಿಗೆ ಸೇರಿಸುವಂತೆ ಮತ್ತು ಕಾಡುಗೊಲ್ಲರಿಗೆ ಕಾಡುಗೊಲ್ಲ ಎಂದು ಜಾತಿ ಪ್ರಮಾಣ ಪತ್ರ ನೀಡುವಂತೆ ಒತ್ತಾಯಿಸಿ, ಗುಬ್ಬಿ ಪಟ್ಟಣದ ತಾಲೂಕು ಕಚೇರಿಯ ಮುಂದೆ ಕರ್ನಾಟಕ ರಾಜ್ಯ ಕಾಡುಗೊಲ್ಲರ ಸಂಘ ಒಂದು ದಿನದ...
ರೈತ ಮತ್ತು ಕಾರ್ಮಿಕರ ಹಕ್ಕುಗಳಿಗೆ ಆಗ್ರಹಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ನ.26ರಿಂದ 28ವರೆಗೆ ಬೆಂಗಳೂರಿನ ಪ್ರೀಡಂಪಾರ್ಕನಲ್ಲಿ 72ಗಂಟೆಗಳ ನಿರಂತರ ಹೋರಾಟಕ್ಕೆ ಕರೆ ನೀಡಿದ್ದು, ಸರ್ಕಾರಿ ಭೂಮಿ ಸಾಗುವಳಿ...
ಬ್ಯಾಂಕ್ಗಳಲ್ಲಿ ಅಗತ್ಯ ಪ್ರಮಾಣದಲ್ಲಿ ಸಿಬ್ಬಂದಿಗಳ ನೇಮಕಾತಿ, ಎಲ್ಲ ಬ್ಯಾಂಕ್ ಉದ್ಯೋಗಿಗಳಿಗೆ ಹಳೆಯ ಪಿಂಚಣಿ ಯೋಜನೆಯನ್ನು ಮರು-ಅನುಷ್ಠಾನಗೊಳಿಸಲು ಒತ್ತಾಯಿಸಿ ಹಾಗೂ ಬ್ಯಾಂಕಿನ ಖಾಯಂ ಉದ್ಯೋಗಗಳ ನೇಮಕಾತಿಗೆ ಹೊರಗುತ್ತಿಗೆ ನೀಡುವುದನ್ನು ವಿರೋಧಿಸಿ ದೇಶದಾದ್ಯಂತ ಅಖಿಲ ಭಾರತ...
ಪ್ರಸಾದ ಮದ್ಲಾಪುರ ಹತ್ಯೆ ಮಾಡಿದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಎಂದು ಆಗ್ರಹಿಸಿ ದಲಿತ ಪರ ಸಂಘಟನೆಗಳು ಇಂದು ಮಾನ್ವಿ ಪಟ್ಟಣದಲ್ಲಿ ಬೃಹತ್ ಪ್ರತಿಭಟನಾರ್ಯಾಲಿ ನಡೆಸಿದವು.
ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಸಾವಿರಾರು ಮಾದಿಗ ಮತ್ತು...
ಜಗತ್ತಿನಾದ್ಯಂತ ನಾಗರಿಕ ಸಮಾಜದಲ್ಲಿ ಇಂದು ಚರ್ಚೆಯಾಗುತ್ತಿರುವುದು ಗಾಝಾ ಪಟ್ಟಿಯಲ್ಲಿ ಇಸ್ರೇಲ್ ನಡೆಸುತ್ತಿರುವ ನರಮೇಧ, ನಾಗರಿಕರ ಮೇಲೆ ದಾಳಿ ಮಾಡಿರುವುದು ಅತ್ಯಂತ ಖಂಡನೀಯ. ಕೆಲವು ರಾಜ್ಯಗಳಲ್ಲಿ ಅಂಥ ಚರ್ಚೆಗಳಿಗೆ, ಪ್ರತಿಭಟನೆಗಳಿಗೆ ಅನುಮತಿಯನ್ನು ನಿರಾಕರಿಸಲಾಗುತ್ತಿದೆ ಎಂದು...