ಕಳೆದ ಎರಡು ತಿಂಗಳಿನಿಂದ ದೆಹಲಿಯಲ್ಲಿ ನಡೆಯುತ್ತಿರುವ ಆಶಾ ಕಾರ್ಯಕರ್ತೆಯರ ಹೋರಾಟವನ್ನು ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಬೆಂಬಲಿಸಿದೆ. ದೆಹಲಿ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಬೇಕೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ...
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಜಿಲ್ಲಾ ಹಿತರಕ್ಷಣ ಸಮಿತಿ ನಗರದಲ್ಲಿ ನಡೆಸುತ್ತಿದ್ದ ಅನಿರ್ದಿಷ್ಟ ಅವಧಿ ಧರಣಿ 50 ದಿನ ಪೂರೈಸಿದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 24ರ ಮಂಗಳವಾರ ಹೋರಾಟಗಾರರು ಕರಾಳ ದಿನ...
ಮಗಳನ್ನು ಕೊಲೆ ಮಾಡಿರುವ ಅಳಿಯನನ್ನು ಬಂಧಿಸುವಂತೆ ಆಗ್ರಹಿಸಿ ಗುಬ್ಬಿಯ ಹರಿಶೇಷ ದಂಪತಿ ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.
ಕೊಲೆಯಾದ ಸ್ಥಳಕ್ಕೆ ಪೋಷಕರನ್ನು ಕರೆಸಿಕೊಂಡು ವಿಚಾರಣೆ ಮಾಡದೆ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ. ಮೃತದೇಹದ...
ಆದಾಯ ತೆರಿಗೆ ಅಧಿಕಾರಿಗಳ ದಾಳಿಯ ಸಂದರ್ಭದಲ್ಲಿ ಕೋಟ್ಯಂತರ ರೂಪಾಯಿ ಹಣ ಸಿಕ್ಕಿರುವ ವಿಚಾರವನ್ನು ಮುಂದಿಟ್ಟುಕೊಂಡು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಗರದ ಫ್ರೀಡಂ ಪಾರ್ಕಿನಲ್ಲಿ ಮಂಗಳವಾರ(ಅ.17) ಪ್ರತಿಭಟನೆ ನಡೆಸಿತು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ...
ವಿಜಯಪುರ ಮಹಾನಗರ ಪಾಳಿಕೆಯಲ್ಲಿ ಕೆಲಸಮಾಡುತ್ತಿರುವ ಕಾರ್ಮಿಕರಿಗೆ ಕಳೆದ ನಾಲ್ಕು ತಿಂಗಳುಗಳಿಂದ ವೇತನವನ್ನೇ ನೀಡಲಾಗಿಲ್ಲ. ವೇತನ ನೀಡುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ.
ವಿಜಯಪುರ ಮಹಾನಗರ ಪಾಲಿಕೆಯ ವಾಹನ ಚಾಲಕರು ಮತ್ತು ನಿರ್ವಾಹಕರ ಕ್ಷೇಮಾಭಿವೃದ್ಧಿ...