ಸಿಜೆಪಿ ಪ್ರತಿಭಟನೆಗೆ ಹೆದರಿದ ಮೋದಿ ಸರ್ಕಾರ: ಜಂತರ್‌ ಮಂತರ್‌ನಲ್ಲಿ ಮೊಳೆ-ಕಬ್ಬಿಣದ ಕೋಟೆ ಕಟ್ಟಿದ ದೆಹಲಿ ಪೊಲೀಸರು

ಸಿಜೆಪಿ ಪ್ರತಿಭಟನೆಯನ್ನು ಹತ್ತಿಕ್ಕಲು ದೆಹಲಿಯ ಜಂತರ್ ಮಂತರ್ ಮತ್ತು ಸುತ್ತಲಿನ ಪ್ರದೇಶವನ್ನು ದೆಹಲಿ ಪೊಲೀಸರು ಸುತ್ತುವರೆದಿದ್ದಾರೆ. ಎತ್ತರದ ಬ್ಯಾರಿಕೇಡ್‌ಗಳು, ಕಬ್ಬಿಣದ ಮೊಳೆಗಳ ಹಾಸುಗಳು, ಡ್ರೋನ್‌ಗಳು, ಕ್ಯಾಮೆರಾಗಳನ್ನು ಅಳವಡಿಸಿದ್ದಾರೆ. 30,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ,...

ಸಿಜೆಪಿ ಪ್ರತಿಭಟನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ ಬಂಧನ

ದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ನಡೆಸುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗಿಯಾಗಲು ಬಂದಿದ್ದ ಪ್ರಸಿದ್ಧ ಯುಟ್ಯೂಬರ್ ಧೃವ್ ರಾಠಿ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಧೃವ್ ರಾಠಿ ಅವರು ಶುಕ್ರವಾರ ರಾತ್ರಿ ದೆಹಲಿಗೆ ಆಗಮಿಸಿದ್ದರು....

SIR | ಸಿಜೆಪಿ ಪ್ರತಿಭಟನೆ – ದೆಹಲಿ ದಿಗ್ಭಂದನ; ‘ಸರ್ಕಾರದ ದಮನ ತುರ್ತು ಪರಿಸ್ಥಿತಿಗಿಂತಲೂ ಭೀಕರವಾಗಿದೆ’: ಅಭಿಜಿತ್ ದೀಪ್ಕೆ ಕಿಡಿ

ಮತದಾರರ ಪಟ್ಟಿಯಿಂದ 13 ಕೋಟಿಗೂ ಹೆಚ್ಚು ಹೆಸರುಗಳನ್ನು ಅಕ್ರಮವಾಗಿ ಕೈಬಿಡಲಾಗಿರುವ ಎಸ್‌ಐಆರ್ ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಬೇಕು. ಈ ಅಕ್ರಮಗಳಿಗೆ ಹೊಣೆಹೊತ್ತು ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರು ರಾಜೀನಾಮೆ ನೀಡಬೇಕು ಎಂದು...

SIR | ಸಿಜೆಪಿ ಪ್ರತಿಭಟನೆಗೂ ಮುನ್ನವೇ ದೆಹಲಿಯಲ್ಲಿ 1,000 ಮಂದಿ ಬಂಧನ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ಇಂದು (ಅ.10) 'ಕಾಕ್ರೋಚ್ ಜನತಾ ಪಾರ್ಟಿ' (CJP) ಮತ್ತು 'ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್' (AISA) ಪ್ರತಿಭಟನೆ ನಡೆಸುತ್ತಿವೆ....

ಮುತ್ತಿಗೆಗಳು ಸುತ್ತುವರೆದಿರುವ ಗ್ಯಾನೇಶ್ ರಾಜೀನಾಮೆ ಸನ್ನಿಹಿತವೇ?

ದಿಲ್ಲಿ- ಮುಂಬಯಿಯಲ್ಲಿ‌ ಯುವಜನರು ಮತ್ತು  ಪ್ರತಿಪಕ್ಷಗಳ ಪ್ರತಿಭಟನೆಗಳು ಮುಂದುವರೆದಿವೆ. ಕಾಂಗ್ರೆಸ್ ಮತ್ತಿತರೆ  ಹತ್ತೊಂಬತ್ತು ಪ್ರತಿಪಕ್ಷಗಳು ಚುನಾವಣಾ ಆಯೋಗದತ್ತ ಕೈಗೊಂಡ ಜಾಥಾವನ್ನು ಪೊಲೀಸರು ತಡೆದಿದ್ದಾರೆ.    ಕೇರಳಂ ಸರ್ಕಾರದಿಂದ 20 ವರ್ಷ ಹಳೆಯ ಕೇಸಿನ ಮರು ತನಿಖೆ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: protest