ಬೆಳಗಾವಿ ಅಧಿವೇಶನ | ಡಿಸೆಂಬರ್‌ ಬದಲು ಜನವರಿ 23ಕ್ಕೆ ಪಿಎಸ್‌ಐ ಮರು ಪರೀಕ್ಷೆ, ಪರಮೇಶ್ವರ್‌ ಘೋಷಣೆ

ಪಿಎಸ್‌ಐ ಪರೀಕ್ಷಾರ್ಥಿಗಳ ಪರವಾಗಿ ಧ್ವನಿ ಎತ್ತಿದ ಶಾಸಕ ಯತ್ನಾಳ ಶಾಸಕರ ಕೋರಿಕೆಗೆ ಪರಮೇಶ್ವರ್‌ ಸ್ಪಂದನೆ, ದಿನಾಂಕ ಮುಂದೂಡಿಕೆ545 ಪಿಎಸ್‌ಐ ನೇಮಕಾತಿಯ ಮರು ಪರೀಕ್ಷೆಯ ದಿನಾಂಕವನ್ನು ವಿಸ್ತರಿಸಿರುವುದಾಗಿ ಗೃಹ ಸಚಿವ ಡಾ. ಜಿ...

ಪಿಎಸ್‌ಐ ನೇಮಕಾತಿ | 545 ಹುದ್ದೆ ಜೊತೆ 400 ಹುದ್ದೆ ಸೇರಿಸಿ ಪರೀಕ್ಷೆ ನಡೆಸಲು ಚಿಂತನೆ: ಪರಮೇಶ್ವರ್

ಪಿಎಸ್ಐ ಪರೀಕ್ಷಾರ್ಥಿಗಳು ಓದಲು ಸಮಯ ಕೊಡಿ ಅಂತಿದ್ದಾರೆ ಹೈಕೋರ್ಟ್‌ ತೀರ್ಪು ಇಲಾಖೆಗೆ ಒಳ್ಳೆಯದಾಗಿದೆ: ಪರಮೇಶ್ವರ್ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್ಐ) ಮರು ಪರೀಕ್ಷೆ ನಡೆಸುವಂತೆ ಹೈಕೋರ್ಟ್ ಆದೇಶ ನೀಡಿರುವುದನ್ನು ಮಾಧ್ಯಮಗಳ ಮೂಲಕ ತಿಳಿದಿದೆ....

ಪಿಎಸ್‌ಐ ಅಕ್ರಮ | ನ್ಯಾಯಾಂಗ ತನಿಖೆಗೆ ವಹಿಸಿದರೆ ಬಿಜೆಪಿಗರಿಗೆ ಆತಂಕವೇಕೆ: ಕಾಂಗ್ರೆಸ್‌ ಪ್ರಶ್ನೆ

ಪಿಎಸ್‌ಐ ನೇಮಕಾತಿ ಹಗರಣವನ್ನು ರಾಜ್ಯ ಸರ್ಕಾರ ನ್ಯಾಯಾಂಗ ತನಿಖೆಗೆ ವಹಿಸಿರುವ ಕ್ರಮ ಖಂಡಿಸಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ದ್ವೇಷದ ರಾಜಕಾರಣ ಎಂದು ಕಿಡಿಕಾರಿದ್ದರು. ಬೊಮ್ಮಾಯಿ ಮಾತಿಗೆ ಕಾಂಗ್ರೆಸ್‌ ಟ್ವೀಟ್‌ ಮೂಲಕ...

ಪಿಎಸ್‌ಐ ನೇಮಕಾತಿ ಹಗರಣ ನ್ಯಾಯಾಂಗ ತನಿಖೆಗೆ; ಕಾಂಗ್ರೆಸ್‌ ದ್ವೇಷದ ರಾಜಕಾರಣ: ಬೊಮ್ಮಾಯಿ

ಪಿಎಸ್‌ಐ ನೇಮಕಾತಿ ಹಗರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿದ್ದು, ದ್ವೇಷದ ರಾಜಕಾರಣ ಎಲ್ಲಿಗೆ ಹೋಗುತ್ತಿದೆ ಎನ್ನುವುದು ಗೊತ್ತಾಗುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು.ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್‌ಐ ನೇಮಕಾತಿ...

ಪಿಎಸ್‌ಐ ನೇಮಕಾತಿ ಹಗರಣ | ನ್ಯಾಯಾಂಗ ತನಿಖೆಗೆ ಸರ್ಕಾರ ಆದೇಶ

ಮೂರು ತಿಂಗಳ ಒಳಗೆ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸಲು ಸೂಚನೆಹೈಕೋರ್ಟ್ ನಿ. ನ್ಯಾಯಮೂರ್ತಿ ಬಿ ವೀರಪ್ಪ ನೇತೃತ್ವದಲ್ಲಿ ಆಯೋಗಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಅವಧಿಯಲ್ಲಿ ಬೆಳಕಿಗೆ ಬಂದಿದ್ದ 545 ಪಿಎಸ್‌ಐ ನೇಮಕಾತಿ ಹಗರಣವು...

ಜನಪ್ರಿಯ

T20 ಇತಿಹಾಸದಲ್ಲೇ ಬೃಹತ್‌ ಗುರಿ ತಲುಪಿ ಇತಿಹಾಸ ಸೃಷ್ಟಿಸಿದ ಪಂಜಾಬ್‌; ಕೆಕೆಆರ್‌ಗೆ ತವರಲ್ಲೇ ಮುಖಭಂಗ

ಐಪಿಎಲ್‌ ಟೂರ್ನಿಯಲ್ಲಿ ಶುಕ್ರವಾರ ಸಂಜೆ ನಡೆದ 42ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್...

ಬಿಜೆಪಿ ತನ್ನ ಭದ್ರಕೋಟೆಯಲ್ಲೂ ಗೆದ್ದೇ ಗೆಲ್ಲುತ್ತೇವೆ ಎನ್ನುವ ವಿಶ್ವಾಸದಲ್ಲಿಲ್ಲ: ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ನಡೆದ ಮೊದಲ ಹಂತದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾದ ವಾತಾವರಣ...

2ನೇ ಹಂತದ ಲೋಕಸಭಾ ಚುನಾವಣೆ: ಶೇ.61 ಮತದಾನ

ದೇಶಾದ್ಯಂತ 13 ರಾಜ್ಯ ಹಾಗೂ ಒಂದು ಕೆಂದ್ರಾಡಳಿತ ಪ್ರದೇಶದ 88 ಕ್ಷೇತ್ರಗಳಿಗೆ...

ಪಶ್ಚಿಮ ಬಂಗಾಳ| ಬಿಜೆಪಿಯ ಬಿರ್ಭೂಮ್ ಕ್ಷೇತ್ರದ ಚುನಾವಣಾ ಅಭ್ಯರ್ಥಿ ನಾಮಪತ್ರ ರದ್ದು

ಮಾಜಿ ಐಪಿಎಸ್ ಅಧಿಕಾರಿ ಮತ್ತು ಬಿರ್ಭೂಮ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ...

Tag: PSI Recruitment Scam