ಕಲಬುರಗಿ ನಗರದ ಖಾಸಗಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಗುರುವಾರ ನಡೆದ ದ್ವಿತೀಯ ಪಿಯುಸಿ ರಾಜ್ಯಶಾಸ್ತ್ರ ವಿಷಯ ಪರೀಕ್ಷೆ ಬರೆಯುತ್ತಿದ್ದ ನಕಲಿ ವಿದ್ಯಾರ್ಥಿನಿಯನ್ನು ಬೃಹ್ಮಪುರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಂಪೂರ್ಣ ಪಾಟೀಲ್ ಬಂಧಿತ ಅಭ್ಯರ್ಥಿ...
ರಾಜ್ಯದಲ್ಲಿ ಮಾರ್ಚ್ 1ರಿಂದ (ಶನಿವಾರ) ಪಿಯುಸಿ ಪರೀಕ್ಷೆಗಳು ಆರಂಭವಾಗಿವೆ. ಇದಕ್ಕೂ ಮುನ್ನ ಪ್ರಥಮ ಪಿಯುಸಿ ಪರೀಕ್ಷೆಗಳು ನಡೆದಿದ್ದು, ಪರೀಕ್ಷೆಯಲ್ಲಿ ನಕಲು ಮಾಡಿದ್ದಾರೆ ಎಂಬ ಆರೋಪ ಕೇಳಿಬಂದ ಹಿನ್ನೆಲೆ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...