ಪುದುಚೇರಿ ಚುನಾವಣೆ: BJP ಪ್ರಣಾಳಿಕೆ ಬಿಡುಗಡೆ; ವರ್ಷಕ್ಕೆ 2.5 ಲಕ್ಷ ಉದ್ಯೋಗ ಸೃಷ್ಠಿ ಭರವಸೆ

ಏಪ್ರಿಲ್ 9ರಂದು ನಡೆಯಲಿರುವ ಪುದುಚೇರಿ ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ನಾವು ಬಡವರ ಅಭಿವೃದ್ಧಿ ಮತ್ತು ಉದ್ಧಾರಕ್ಕಾಗಿ ಕೆಲಸ ಮಾಡುತ್ತೇವೆ ಎಂದು ಬಿಜೆಪಿ ಹೇಳಿದೆ. ಪುದುಚೇರಿಯಲ್ಲಿ ಕೇಂದ್ರ ಸಚಿವ,...

ಚುನಾವಣೆ 2026 | ಹಿಮಂತ, ಮಮತಾ, ಸ್ಟಾಲಿನ್, ಪಿಣರಾಯಿ – ಯಾರಿಗೆ ಉಳಿಯಲಿದೆ ಅಧಿಕಾರ?

ಪಶ್ಚಿಮ ಬಂಗಾಳದಲ್ಲಿ ಬಂಗಾಳಿ ಸಾಂಸ್ಕೃತಿಕ ನೆಲೆಯ ಹೋರಾಟ, ತಮಿಳುನಾಡಿನಲ್ಲಿ ದ್ರಾವಿಡ ಅಸ್ಮಿತೆಯ ಭಾವ, ಅಸ್ಸಾಂನಲ್ಲಿ ಸ್ಥಳೀಯರು-ವಲಸಿಗರೆಂಬ ವಾದ, ಕೇರಳದಲ್ಲಿ ಬದಲಾವಣೆಯ ಬಯಕೆ. ಎಲ್ಲ ರಾಜ್ಯಗಳಲ್ಲೂ ಆಡಳಿತ ವಿರೋಧಿ ಅಲೆಯ ತೂಗುಗತ್ತಿ. ಗೆದ್ದು ಬೀಗುವವರಾರು?...

5 ರಾಜ್ಯಗಳ ಚುನಾವಣೆಯನ್ನು ಪ್ರಭಾವಿಸುವುದೇ ಬಿಎಂಸಿ ಫಲಿತಾಂಶ?

ಬೃಹನ್‌ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಸೇರಿದಂತೆ ಮಹಾರಾಷ್ಟ್ರದ 28 ನಗರ ಸ್ಥಳೀಯ ಸಂಸ್ಥೆಗಳ ಫಲಿತಾಂಶ ಪ್ರಕಟವಾಗಿದೆ. ಒಟ್ಟು 2,869 ಸ್ಥಾನಗಳಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು 1,786 ಸ್ಥಾನಗಳನ್ನು ಗೆದ್ದಿದೆ. ಅದರಲ್ಲೂ ಬಿಜೆಪಿಯೇ...

ತೆಲಂಗಾಣ ರಾಜ್ಯಪಾಲೆ ರಾಜೀನಾಮೆ: ಲೋಕಸಭೆಗೆ ಸ್ಪರ್ಧೆ ಸಾಧ್ಯತೆ

ತೆಲಂಗಾಣ ರಾಜ್ಯಪಾಲೆ ಹಾಗೂ ಪುದುಚೆರಿಯ ಲೆಫ್ಟಿನೆಂಟ್‌ ಗವರ್ನರ್ ಆಗಿ ಹೆಚ್ಚುವರಿ ಜವಾಬ್ದಾರಿ ವಹಿಸಿಕೊಂಡಿದ್ದ ತಮಿಳ್‌ಸೆಲ್ವಿ ಸೌಂದರರಾಜನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಸೌಂದರರಾಜನ್‌...

‘ಜಾತಿಭೇದ’ ಮತ್ತು ‘ಲಿಂಗ ಪಕ್ಷಪಾತ’: ಪುದುಚೇರಿಯ ಏಕೈಕ ದಲಿತ ಮಹಿಳಾ ಸಚಿವೆ ರಾಜೀನಾಮೆ

ಪುದುಚೇರಿ ಏಕೈಕ ದಲಿತ ಮಹಿಳಾ ಸಚಿವೆ ಎಸ್.ಚಂದಿರಾ ಪ್ರಿಯಾಂಕ ಅವರು ಮಂಗಳವಾರ ಎಐಎನ್‌ಆರ್‌ಸಿ-ಬಿಜೆಪಿ ಸಮ್ಮಿಶ್ರ ಸಂಪುಟಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಪಿತೂರಿ ಮತ್ತು ಹಣಬಲದ ರಾಜಕೀಯದ ಜೊತೆಗೆ ಜಾತಿಭೇದ ಮತ್ತು ಲಿಂಗ ಪಕ್ಷಪಾತವನ್ನು ಎದುರಿಸುತ್ತಿರುವುದಾಗಿ ತಮ್ಮ...

ಜನಪ್ರಿಯ

ಬಸವಕಲ್ಯಾಣ | ಶರಣರ ಇತಿಹಾಸ ಉಳಿಸುವಲ್ಲಿ ಮಹಾರಾಷ್ಟ್ರದ ಕೊಡುಗೆ ಅಪಾರ: ಬಸವದೇವರು

ಶರಣ ಧರ್ಮ ಕರ್ನಾಟಕದಲ್ಲಿ ಹುಟ್ಟಿದರೂ, ಶರಣರ ಪರಂಪರೆ ಹಾಗೂ ವಚನ ಸಾಹಿತ್ಯವನ್ನು...

ಭಾಲ್ಕಿ | ಖಟಕ್ ಚಿಂಚೋಳಿಯಲ್ಲಿ ಧಮ್ಮಚಕ್ರ ಪ್ರವರ್ತನ ದಿನಾಚರಣೆ

ಭಾಲ್ಕಿ ತಾಲ್ಲೂಕಿನ ಖಟಕ್ ಚಿಂಚೋಳಿ ಗ್ರಾಮದಲ್ಲಿ 70ನೇ ಧಮ್ಮಚಕ್ರ ಪ್ರವರ್ತನ ದಿನ...

ಯಾದಗಿರಿ | ಶಹಾಪುರದ ಸಾರಿ ಪುತ್ರ ಬುದ್ಧ ವಿಹಾರದಲ್ಲಿ ವಿಜಯದಶಮಿ ಆಚರಣೆ

ಶಹಾಪುರ ತಾಲೂಕಿನ ಸಾರಿ ಪುತ್ರ ಬುದ್ಧ ವಿಹಾರದಲ್ಲಿ ವಿಜಯದಶಮಿ ಅಂಗವಾಗಿ ಪಂಚಶೀಲ...

ಗದಗ | ಅಲೆಮಾರಿ ಕುಟುಂಬಗಳ ಗುಡಿಸಲು ತೆರವುಗೊಳಿಸಲು ಮುಂದಾದ ಪುರಸಭೆ; ಖಂಡಿಸಿ ಜಿಲ್ಲಾಧಿಕಾರಿಗೆ ಮನವಿ

ಜಿಲ್ಲೆಯ ಲಕ್ಷ್ಮೀಶ್ವರ ನಗರದ ಎಂ.ಎ. ಕಾಲೇಜಿನ ಹಿಂಭಾಗದಲ್ಲಿರುವ ಗಡ್ಡದೇವರಮಠ ನಗರದಲ್ಲಿ ವಾಸವಿರುವ...

Tag: Puducherry