ಜಮ್ಮು ಮತ್ತು ಕಾಶ್ಮೀರದಲ್ಲಿನ ಕಿರು ಜಲ ವಿದ್ಯುತ್ ಯೋಜನೆಯಲ್ಲಿ ಭಷ್ಟಾಚಾರ ನಡೆದಿದೆ ಎಂದು ಆರೋಪಿಸಲಾಗಿದೆ. ಪ್ರಕರಣದಲ್ಲಿ ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ, ಪುಲ್ವಾಮ ದಾಳಿ ಸಂಬಂಧ ಮೋದಿ ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದ...
ಲೋಕಸಭೆ ಚುನಾವಣೆಗಾಗಿ ಎಲ್ಲ ಪಕ್ಷಗಳು ಭರ್ಜರಿ ಸಿದ್ಧತೆಯನ್ನು ನಡೆಸುತ್ತಿವೆ. ಬಿಜೆಪಿ 2019ರ ಚುನಾವಣೆಗೂ ಮುನ್ನ ನಡೆಸಿದಂತೆ ಈ ಬಾರಿಯೂ ಸಿದ್ಧತೆಯನ್ನು ನಡೆಸುತ್ತಿದೆ. "ಚುನಾವಣೆಯಲ್ಲಿ ಗೆಲ್ಲಲು ಪುಲ್ವಾಮಾ 2 ಮತ್ತು ಬಾಲಕೋಟ್ 2ರ ತಯಾರಿ...
ಐದು ವರ್ಷಗಳ ಹಿಂದೆ ಪುಲ್ವಾಮಾದಲ್ಲಿ ಜೀವ ಚೆಲ್ಲಿದ 40 ಜನ ಭಾರತೀಯ ಸೈನಿಕರ ಹತ್ಯೆಗೆ ಕಾರಣ ಯಾರು? ಈ ಕೃತ್ಯಕ್ಕೆ ಬಳಸಿದ ಆರ್‌ಡಿಎಕ್ಸ್ ಎಲ್ಲಿಂದ ಬಂತು? ಈ ಪ್ರಕರಣದ ತನಿಖೆ ಏನಾಯ್ತು? ಎಂಬುದನ್ನು...
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರನ್ನು ಸಂದರ್ಶನ ನಡೆಸಿದ್ದು, ಅದರ ಸಂಪೂರ್ಣ ವಿಡಿಯೋವನ್ನು ತನ್ನ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಬುಧವಾರ ಬಿಡುಗಡೆಗೊಳಿಸಿದ್ದಾರೆ.
ಅಕ್ಟೋಬರ್...
ದೇಶಭಕ್ತಿಯನ್ನು, ಭದ್ರತಾ ಪಡೆಗಳನ್ನು ವೈಭವೀಕರಿಸುವ, ರಾಷ್ಟ್ರವಾದ, ರಾಷ್ಟ್ರೀಯ ಸುರಕ್ಷತೆ ಕುರಿತು ತನ್ನಂತೆ ಕಾಳಜಿ ಮಾಡುವ ಪಕ್ಷ ಮತ್ತೊಂದಿಲ್ಲ ಎನ್ನುವ ಬಿಜೆಪಿ ಮತ್ತು ಮೋದಿಯವರ ಸರ್ಕಾರ ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವ ಉತ್ಸಾಹವನ್ನು...