ಪ್ರಧಾನಿ ಹುದ್ದೆಗೆ ರಾಜನಾಥ್‌ ಸಿಂಗ್‌ ಗಂಭೀರ ಅಭ್ಯರ್ಥಿ : ಸತ್ಯಪಾಲ್‌ ಮಲಿಕ್

ರಾಜಸ್ಥಾನದಲ್ಲಿ ಪುಲ್ವಾಮಾ ದಾಳಿ ಕುರಿತ ಪ್ರಶ್ನೆಗಳಿಗೆ ಮಲಿಕ್‌ ಉತ್ತರಖಾಸಗಿ ವಾಹಿನಿ ಕಾರ್ಯಕ್ರಮದಲ್ಲಿ ಮಲಿಕ್‌ ಟೀಕಿಸಿದ್ದ ಅಮಿತ್‌ ಶಾಪ್ರಧಾನಮಂತ್ರಿ ಹುದ್ದೆಗೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಗಂಭೀರ ಅಭ್ಯರ್ಥಿಯಾಗಿದ್ದಾರೆ ಎಂದು ಜಮ್ಮು ಮತ್ತು...

ಈ ದಿನ ಸಂಪಾದಕೀಯ | ಇದು ಡಬಲ್ ಎಂಜಿನ್ ಸರ್ಕಾರವಲ್ಲ, ಎರಡು ನಾಲಗೆಯ ಸರ್ಕಾರ

ಬೆಲೆ ಏರಿಕೆ, ಭ್ರಷ್ಟಾಚಾರ, ವಂಶ ಪಾರಂಪರ್ಯ ರಾಜಕಾರಣದ ಬಗ್ಗೆ ಮಾತನಾಡದ ಮೋದಿ; ಗೋಧ್ರಾ ಹತ್ಯಾಕಾಂಡದ ಬಿಬಿಸಿ ವರದಿಗೆ, ಅದಾನಿ ಹಗರಣಕ್ಕೆ, ಪುಲ್ವಾಮಾ ದುರಂತಕ್ಕೆ ಉತ್ತರಿಸದ ಮೋದಿ; ಕೇವಲ ಮತಗಳಿಗಾಗಿ `ಅಮೃತಕಾಲ’ದ ಬಗ್ಗೆ ಮಾತನಾಡಿದರೆ,...

ಪುಲ್ವಾಮ ದಾಳಿ ದೋಷ ಮುಚ್ಚಿಟ್ಟು ಮೋದಿ ಚುನಾವಣಾ ಲಾಭ ಪಡೆದಿದ್ದರು: ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್

ಹಿರಿಯ ಪತ್ರಕರ್ತ ಕರಣ್ ಥಾಪರ್‌ ಅವರಿಗೆ ನೀಡಿದ ಸಂದರ್ಶನದಲ್ಲಿ ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ಬಿಜೆಪಿ ಸರ್ಕಾರ ರಾಜ್ಯದಲ್ಲಿ ನಡೆಸಿದ ದುರಾಡಳಿತ ವಿವರ ಬಿಚ್ಚಿಟ್ಟಿದ್ದಾರೆ.ಪುಲ್ವಾಮಾ ದಾಳಿಗೆ ಕಾರಣವಾದ...

ಜನಪ್ರಿಯ

ಐಪಿಎಲ್ | ಲಕ್ನೋ ವಿರುದ್ಧ ಭರ್ಜರಿ ಗೆಲುವಿನೊಂದಿಗೆ ಪ್ಲೇ ಆಫ್ ಟಿಕೆಟ್ ಖಚಿತಪಡಿಸಿಕೊಂಡ ರಾಜಸ್ಥಾನ್ ರಾಯಲ್ಸ್

ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಸ್ಟೇಡಿಯಂನಲ್ಲಿ ನಡೆದ ಐಪಿಎಲ್‌ನ 44ನೇ...

ಐಪಿಎಲ್ | ತಿಲಕ್‌‌, ಹಾರ್ದಿಕ್ ಹೋರಾಟ ವ್ಯರ್ಥ; ಡೆಲ್ಲಿ ವಿರುದ್ಧ ಮುಂಬೈ ಇಂಡಿಯನ್ಸ್‌ಗೆ 10 ರನ್‌ಗಳ ಸೋಲು

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇಂದು ನಡೆದ ಐಪಿಎಲ್‌ನ 43ನೇ ಪಂದ್ಯದಲ್ಲಿ...

ಪೂರ್ಣ ಬರ ಪರಿಹಾರ ಬಿಡುಗಡೆಯಾಗುವವರೆಗೆ ಹೋರಾಟ ನಡೆಸಿ, ನಾವಿದ್ದೇವೆ: ಆಪ್ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು

ಕೇಂದ್ರ ಸರ್ಕಾರದಿಂದ ರೂ. 3,454 ಕೋಟಿ ಬರ ಪರಿಹಾರ ತರುವಲ್ಲಿ ಯಶಸ್ವಿಯಾಗಿರುವ...

ಪೆನ್‌ಡ್ರೈವ್‌ ಪ್ರಕರಣ; ಅಪ್ಪ- ಮಗ ಇಬ್ಬರಿಂದಲೂ ಲೈಂಗಿಕ ಕಿರುಕುಳ- ಸಂತ್ರಸ್ತೆ ದೂರು

ಹಾಸನದ ಪ್ರಭಾವಿ ರಾಜಕೀಯ ಕುಟುಂಬಕ್ಕೆ ಸಂಬಂಧಿಸಿದ ಲೈಂಗಿಕ ಹಗರಣ ಹಲವು ತಿರುವುಗಳನ್ನು...

Tag: Pulwama Terrorist Attack