ಈ ದಿನ ಸಂಪಾದಕೀಯ | ಬೆಲೆ ಏರಿಕೆ, ನಿರುದ್ಯೋಗವೇ ಚುನಾವಣೆ ವಿಷಯ; ಎಚ್ಚೆತ್ತ ಮತದಾರರು
ಅಚ್ಛೇ ದಿನಗಳು ಬರಲಿಲ್ಲ ಎಂಬುದು ಜನರ ಅಭಿಪ್ರಾಯಗಳಿಂದ ಸ್ಪಷ್ಟವಾಗುತ್ತದೆ. ದೇಶಭಕ್ತಿಯ ಹೆಸರಲ್ಲಿ ಅಧಿಕಾರಕ್ಕೆ ಬಂದ ಪಕ್ಷವು, ಈಗ ಭಕ್ತಿಯನ್ನು ಹಿಡಿದು ಚುನಾವಣೆ ಎದುರಿಸುವ ಕಸರತ್ತು ನಡೆಸಿ ವಿಫಲವಾಗಿದೆ.ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಭಾವನಾತ್ಮಕ...
ಪ್ರಧಾನಿ ಹುದ್ದೆಗೆ ರಾಜನಾಥ್ ಸಿಂಗ್ ಗಂಭೀರ ಅಭ್ಯರ್ಥಿ : ಸತ್ಯಪಾಲ್ ಮಲಿಕ್
ರಾಜಸ್ಥಾನದಲ್ಲಿ ಪುಲ್ವಾಮಾ ದಾಳಿ ಕುರಿತ ಪ್ರಶ್ನೆಗಳಿಗೆ ಮಲಿಕ್ ಉತ್ತರಖಾಸಗಿ ವಾಹಿನಿ ಕಾರ್ಯಕ್ರಮದಲ್ಲಿ ಮಲಿಕ್ ಟೀಕಿಸಿದ್ದ ಅಮಿತ್ ಶಾಪ್ರಧಾನಮಂತ್ರಿ ಹುದ್ದೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಗಂಭೀರ ಅಭ್ಯರ್ಥಿಯಾಗಿದ್ದಾರೆ ಎಂದು ಜಮ್ಮು ಮತ್ತು...
ಪುಲ್ವಾಮ ದಾಳಿ ದೋಷ ಮುಚ್ಚಿಟ್ಟು ಮೋದಿ ಚುನಾವಣಾ ಲಾಭ ಪಡೆದಿದ್ದರು: ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್
ಹಿರಿಯ ಪತ್ರಕರ್ತ ಕರಣ್ ಥಾಪರ್ ಅವರಿಗೆ ನೀಡಿದ ಸಂದರ್ಶನದಲ್ಲಿ ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ಬಿಜೆಪಿ ಸರ್ಕಾರ ರಾಜ್ಯದಲ್ಲಿ ನಡೆಸಿದ ದುರಾಡಳಿತ ವಿವರ ಬಿಚ್ಚಿಟ್ಟಿದ್ದಾರೆ.ಪುಲ್ವಾಮಾ ದಾಳಿಗೆ ಕಾರಣವಾದ...
ಜನಪ್ರಿಯ
ಐಪಿಎಲ್ | ಲಕ್ನೋ ವಿರುದ್ಧ ಭರ್ಜರಿ ಗೆಲುವಿನೊಂದಿಗೆ ಪ್ಲೇ ಆಫ್ ಟಿಕೆಟ್ ಖಚಿತಪಡಿಸಿಕೊಂಡ ರಾಜಸ್ಥಾನ್ ರಾಯಲ್ಸ್
ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ 44ನೇ...
ಐಪಿಎಲ್ | ತಿಲಕ್, ಹಾರ್ದಿಕ್ ಹೋರಾಟ ವ್ಯರ್ಥ; ಡೆಲ್ಲಿ ವಿರುದ್ಧ ಮುಂಬೈ ಇಂಡಿಯನ್ಸ್ಗೆ 10 ರನ್ಗಳ ಸೋಲು
ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇಂದು ನಡೆದ ಐಪಿಎಲ್ನ 43ನೇ ಪಂದ್ಯದಲ್ಲಿ...
ಪೂರ್ಣ ಬರ ಪರಿಹಾರ ಬಿಡುಗಡೆಯಾಗುವವರೆಗೆ ಹೋರಾಟ ನಡೆಸಿ, ನಾವಿದ್ದೇವೆ: ಆಪ್ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು
ಕೇಂದ್ರ ಸರ್ಕಾರದಿಂದ ರೂ. 3,454 ಕೋಟಿ ಬರ ಪರಿಹಾರ ತರುವಲ್ಲಿ ಯಶಸ್ವಿಯಾಗಿರುವ...
ಪೆನ್ಡ್ರೈವ್ ಪ್ರಕರಣ; ಅಪ್ಪ- ಮಗ ಇಬ್ಬರಿಂದಲೂ ಲೈಂಗಿಕ ಕಿರುಕುಳ- ಸಂತ್ರಸ್ತೆ ದೂರು
ಹಾಸನದ ಪ್ರಭಾವಿ ರಾಜಕೀಯ ಕುಟುಂಬಕ್ಕೆ ಸಂಬಂಧಿಸಿದ ಲೈಂಗಿಕ ಹಗರಣ ಹಲವು ತಿರುವುಗಳನ್ನು...