ಪೂರ್ವಸೂಚನೆ ಇಲ್ಲದೆ ಏಕಾಏಕಿ ವಿದ್ಯಾರ್ಥಿನಿಯರ ಹಾಸ್ಟೆಲ್ ಗೆ ನುಗ್ಗಿದ ಉಪಕುಲಪತಿಯ ನಡೆಯ ವಿರುದ್ಧ ವಿದ್ಯಾರ್ಥಿ ಪ್ರತಿಭಟನೆ ಸಿಡಿದಿದೆ. ಪಂಜಾಬಿನ ಪಟಿಯಾಲದ ರಾಜೀವಗಾಂಧಿ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊಫೆಸರ್ ಜೈಶಂಕರ್ ಸಿಂಗ್ ವಿರುದ್ಧ...
ಪಂಜಾಬ್‌ನ ಜಲಂಧರ್ ಪೊಲೀಸರು ಕೆನಡಾ ಮೂಲದ ಖಲಿಸ್ತಾನಿ ಭಯೋತ್ಪಾದಕ ಲಖ್ಬೀರ್ ಸಿಂಗ್ ಲಾಂಡಾನ ಐವರು ಸಹಾಯಕರನ್ನು ಸುಲಿಗೆ, ಕೊಲೆ ಮತ್ತು ಗಡಿಯುದ್ದಕ್ಕೂ ಶಸ್ತ್ರಾಸ್ತ್ರ ಮತ್ತು ಮಾದಕವಸ್ತುಗಳ ಕಳ್ಳಸಾಗಣೆ ಆರೋಪದ ಮೇಲೆ ಬಂಧಿಸಿದ್ದಾರೆ. ಹಾಗೆಯೇ...
ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಮೇಲೆ ಎಷ್ಟೇ ದೌರ್ಜನ್ಯ ಮಾಡಿರದೂ ಕೂಡಾ ಅವರು ತಲೆಬಾಗಲ್ಲ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಗುರುವಾರ...
ಭಾರತ ಮೂಲದ ಪಂಜಾಬ್ ಲೂಧಿಯಾನದ ಯುವಕನೊಬ್ಬನನ್ನು ಕೆನಡಾ ದ ಸರ್ರೆಯಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ. ಮೃತ ಯುವಕನನ್ನು 28 ವರ್ಷದ ಯುವರಾಜ್ ಗೋಯಲ್ ಎಂದು ಗುರುತಿಸಲಾಗಿದೆ.
ಯುವರಾಜ್ ಗೋಯಲ್ 2019ರಲ್ಲಿ ವಿದ್ಯಾರ್ಥಿ ವಿಸಾ ಪಡೆದು ಕೆನಡಾಕ್ಕೆ...
ಪ್ರಸ್ತುತ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಅಸ್ಸಾಂನ ಜೈಲಿನಲ್ಲಿರುವ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್, ಪಂಜಾಬ್‌ನ ಖದೂರ್ ಸಾಹಿಬ್ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು ಮುನ್ನಡೆಯನ್ನು ಸಾಧಿಸಿದ್ದಾರೆ.
ಭಾರತೀಯ ಚುನಾವಣಾ ಆಯೋಗದ ವೆಬ್‌ಸೈಟ್‌ನ ಪ್ರಕಾರ,...