ಪಂಜಾಬ್‌ನ ಸಂಗ್ರೂರ್‌ನಲ್ಲಿರುವ ಜೈಲಿನಲ್ಲಿ ಕೈದಿಗಳ ನಡುವೆ ಶುಕ್ರವಾರ ಘರ್ಷಣೆ ನಡೆದಿದ್ದು ಇಬ್ಬರು ಕೈದಿಗಳು ಸಾವನ್ನಪ್ಪಿದ್ದಾರೆ ಮತ್ತು ಇನ್ನೋರ್ವ ಖೈದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಟಿಯಾಲ ರೇಂಜ್‌ನ ಪೊಲೀಸ್ ಉಪ ಮಹಾನಿರೀಕ್ಷಕ (ಡಿಐಜಿ) ಸುರೀಂದರ್...
ಚಂಡೀಗಢದ ಮುಲ್ಲನ್‌ಪುರದ ಹೊಸ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 23ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವು ಪಂಜಾಬ್ ಕಿಂಗ್ಸ್ ತಂಡವನ್ನು 2 ರನ್‌ಗಳಿಂದ...
ಲೋಕಸಭೆ ಚುನಾವಣೆಗೂ ಮುನ್ನ ಪಂಜಾಬ್‌ನ ಆಮ್ ಆದ್ಮಿ ಪಕ್ಷದ (ಎಎಪಿ) ಮಾಜಿ ಸಂಸದ ಧರ್ಮವೀರ್ ಗಾಂಧಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಪಟಿಯಾಲ ಕ್ಷೇತ್ರದ ಮಾಜಿ ಸಂಸದರು ಸೋಮವಾರ ಹಿರಿಯ ನಾಯಕರುಗಳ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಸೇರಿದ್ದಾರೆ.
ಲೋಕಸಭೆ...
ರೈತ ವಲಯಕ್ಕೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ ನೀತಿಗಳ ವಿರುದ್ಧ ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ರೈತ ಸಂಘಟನೆಗಳು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.
ಮೂರು ರೈತ ಕಾನೂನುಗಳನ್ನು ರದ್ದುಪಡಿಸಲು ಆಗ್ರಹಿಸಿ 2020-21ರಲ್ಲಿ ದೆಹಲಿಯಲ್ಲಿ ಹಮ್ಮಿಕೊಳ್ಳಲಾದ ಪ್ರತಿಭಟನೆಯಲ್ಲಿ ರೈತ...
ದೆಹಲಿ ಚಲೋ ಪ್ರತಿಭಟನೆಯಲ್ಲಿ ಪಾಲ್ಗೊಂಡು ಹರಿಯಾಣದ ಕಾನೂರೈ ಗಡಿಯಲ್ಲಿ ಪೊಲೀಸರ ಗುಂಡಿನ ದಾಳಿಯಿಂದ ಮೃತಪಟ್ಟ 21 ವರ್ಷದ ರೈತ ಶುಭಕರನ್ ಸಿಂಗ್ ಅವರ ಕುಟುಂಬಕ್ಕೆ ಪಂಜಾಬ್ ಸರ್ಕಾರ 1 ಕೋಟಿ ರೂ. ಪರಿಹಾರ...