ಹಾಸನ ಪೆನ್ ಡ್ರೈವ್ ಪ್ರಕರಣ ಆರೋಪಿ ದೇಶ ಬಿಟ್ಟು ಓಡಿಹೋಗಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಹಕಾರ ನೀಡಿದೆ ಎಂದು ಮಹಿಳಾ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಆರೋಪಿಸಿದರು....
"ಕೇಂದ್ರ ಸರ್ಕಾರ ಮಹಿಳಾ ಮೀಸಲಾತಿ ಬಗ್ಗೆ ಘೋಷಣೆ ಮಾಡಿತು. ಆದರೆ ಜಾರಿ ಮಾಡಲಿಲ್ಲ. ಕೇವಲ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದರು. ಅವರಿಗೆ ನೀಜಕ್ಕೂ ಈ ವಿಚಾರದಲ್ಲಿ ಇಚ್ಛಾಶಕ್ತಿ ಇದ್ದರೆ ಈ ಚುನಾವಣೆಯಲ್ಲಿ...