ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರ ದ್ವೈವಾರ್ಷಿಕ ಚುನಾವಣೆ-2026ರ ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು ಬಿಜೆಪಿ ಹಾಗೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಅಭ್ಯರ್ಥಿ ಎ.ಪಿ ರಂಗನಾಥ್...
ವಿಧಾನ ಪರಿಷತ್‌ನ 4 ಸ್ಥಾನಗಳಲ್ಲಿಅಕ್ಟೋಬರ್ 23ರ ಶುಕ್ರವಾರ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವುದು- ‘ಬೆಂಗಳೂರು ಶಿಕ್ಷಕರ ಕ್ಷೇತ್ರ'. ಇಲ್ಲಿ ಕಾಂಗ್ರೆಸ್‌ನಿಂದ ಸ್ಫರ್ಧಿಸಿರುವ ಪುಟ್ಟಣ್ಣ ಮತ್ತು ಎನ್‌ಡಿಎ ಅಭ್ಯರ್ಥಿಯಾಗಿರುವ...
ಬಿಜೆಪಿ-ಜೆಡಿಎಸ್ ಸೋಲುತ್ತೇವೆ ಎಂಬ ಭಯದಿಂದಲೇ ಮೈತ್ರಿ ಮಾಡಿಕೊಂಡಿದ್ದಾರೆ. ಮೈತ್ರಿ ಮಾಡಿಕೊಂಡಿದ್ದರೂ ಕೂಡ ಪುಟ್ಟಣ್ಣ ಅವರು ನೂರಕ್ಕೆ ನೂರು ಗೆದ್ದೇ ಗೆಲ್ಲುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಪುಟ್ಟಣ್ಣ...