ಕಮಲನಗರ ತಾಲೂಕಿನ ಚಿಕ್ಕಿ(ಯು) ಗಡಿ ಗ್ರಾಮದಿಂದ ದಾಬಕಾ(ಸಿಎಚ್) ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟು ಮೊಳಕಾಲುದ್ದ ತಗ್ಗು-ಗುಂಡಿಗಳೇ ನಿರ್ಮಾಣವಾಗಿವೆ. ಇದರಿಂದ ಸಾರ್ವಜನಿಕರು, ವಿದ್ಯಾರ್ಥಿಗಳು ಪ್ರಯಾಣಿಸಲು ಪರದಾಡುತ್ತಿದ್ದಾರೆ.
ರಾಜ್ಯದ ಗಡಿ ತಾಲೂಕಿನ ಅಂಚಿನಲ್ಲಿರುವ ಚಿಕ್ಲಿ(ಯು)...
ಕಳೆದ ವಾರದಿಂದ ಸುರಿಯುತ್ತಿರುವ ಜಿಟಿಜಿಟಿ ಮಳೆಗೆ ಜಿಲ್ಲೆಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಒಂದೇ ವಾರದಲ್ಲಿ ಜಿಲ್ಲಾದ್ಯಂತ 204ಕ್ಕೂ ಅಧಿಕ ಮನೆಯ ಗೋಡೆಗಳು ಕುಸಿದು ಬಿದ್ದು ಹಾನಿಗೊಳಗಾದ ಬಗ್ಗೆ ಜಿಲ್ಲಾಡಳಿತ ಮಾಹಿತಿ ನೀಡಿದೆ.
ನಗರ ಸೇರಿದಂತೆ ಗ್ರಾಮೀಣ...