ಬೆಂಗಳೂರಿನಲ್ಲಿ ಜೈಶ್ರೀರಾಮ್ ಘೋಷಣೆಗೆ ಅಡ್ಡಿಪಡಿಸಿ ಬೆದರಿಕೆ ಹಾಕಿದ ಮುಸ್ಲಿಂ ಮೂಲಭೂತವಾದಿಗಳ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಕಠಿಣ ಕ್ರಮ ವಹಿಸಬೇಕು. ಇಲ್ಲವಾದರೆ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರವಾಗಿ ಪ್ರತಿಭಟಿಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ...
ಚುನಾವಣೆಯ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ವೈಯಕ್ತಿಕವಾಗಿ ದಾಳಿ ಮಾಡಲಾಗುತ್ತಿದೆ. ಹಿಟ್ಲರ್, ಸರ್ವಾಧಿಕಾರಿ ಎಂದು ಟೀಕೆ ಮಾಡುವವರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್...
ಪತಂಜಲಿ ಸಂಸ್ಥೆಗೆ ಸುಪ್ರೀಂ ಕೋರ್ಟ್ ಔಷಧದ ಗುಣಮಟ್ಟದ ವಿಚಾರದಲ್ಲಿ ತರಾಟೆಗೆ ತೆಗೆದುಕೊಂಡ ಹಿನ್ನೆಲೆಯಲ್ಲಿ ಪತಂಜಲಿ ಔಷಧದ ಗುಣಮಟ್ಟದ ಪರೀಕ್ಷೆ ರಾಜ್ಯದಲ್ಲಿ ಮಾಡಲು ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿರುವುದಕ್ಕೆ...
ಸಂವಿಧಾನಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಕುರಿತು ಈಗ ಕಾಂಗ್ರೆಸ್ ನಾಯಕರು ಮಾತಾಡುತ್ತಾರೆ. ಆದರೆ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದೇ ಕಾಂಗ್ರೆಸ್ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ದಲಿತ ಸಂಘಟನೆಗಳ ಸ್ವಾಭಿಮಾನಿ ಸಮಾವೇಶ ಮತ್ತು...
ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್ ಬಿಜೆಪಿಯಲ್ಲಿಲ್ಲ. ನಮ್ಮ ಪಕ್ಷದಿಂದ ಒಂದು ಕಾಲು ಹೊರಗಿಟ್ಟಿದ್ದು, ಕಾಂಗ್ರೆಸ್ನವರ ಸಂಪರ್ಕದಲ್ಲಿದ್ದಾರೆ ಎಂದು ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿದರು.
ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರ...