ಆತ್ಮಹತ್ಯೆಗೆ ಶರಣಾಗುತ್ತಿರುವ ರೈತರು, ನೇಕಾರರು, ಮೀನುಗಾರರ ಸಮಸ್ಯೆ ಬಗ್ಗೆ ಸಮೀಕ್ಷೆ ನಡೆಸಲಿಲ್ಲ. ಹೊಟ್ಟೆಪಾಡಿಗಾಗಿ ಗುಳೆ ಹೋಗಿರುವ ಲಕ್ಷಾಂತರ ಕೃಷಿ ಕಾರ್ಮಿಕರ ಬಗ್ಗೆ ಸಮೀಕ್ಷೆ ನಡೆಸಲಿಲ್ಲ. ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸಮೀಕ್ಷೆ...
ಅಜ್ಜಿಗೆ ಅರಿವೆ ಚಿಂತೆಯಾದರೆ ಮೊಮ್ಮಗಳಿಗೆ ಇನ್ನೇನೋ ಚಿಂತೆ ಎಂಬಂತೆ ಇಲ್ಲಿ ಜನ ಜಲಕ್ಷಾಮದಿಂದ ಹನಿ ನೀರಿಗೂ ಹಾಹಾಕಾರ ಪಡುತ್ತಿದ್ದರೆ, ಅತ್ತ ಸಿಎಂ ಸಿದ್ದರಾಮಯ್ಯನವರು ಗ್ಯಾರಂಟಿ ಸಮಾವೇಶದ ಹೆಸರಿನಲ್ಲಿ ಜನರ ದುಡ್ಡಿನಲ್ಲಿ ಜಾತ್ರೆ ಮಾಡುತ್ತಿದ್ದಾರೆ...
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೊಸ ಮುಖಗಳಿಗೆ ಹೆಚ್ಚು ಟಿಕೆಟ್ ಸಿಗಬಹುದು. ಇನ್ನೊಂದು ಸುತ್ತಿನ ಮಾತುಕತೆ ಆದ ಕೂಡಲೇ ಪಟ್ಟಿ ಬಿಡುಗಡೆ ಮಾಡುತ್ತಾರೆ. ಯಾವ ಕ್ಷೇತ್ರದಲ್ಲಿ ಸಮಸ್ಯೆ ಇದೆಯೋ ಅಲ್ಲಿ ಮತ್ತೊಮ್ಮೆ ಚರ್ಚೆ...
ಕಾಂಗ್ರೆಸ್ ಸರ್ಕಾರ 5,8 ಹಾಗೂ 9ನೇ ತರಗತಿಗಳ ವಿದ್ಯಾರ್ಥಿಗಳಿಗೂ ಉತ್ತರ ಪತ್ರಿಕೆ ನೀವೇ ತನ್ನಿ ಎನ್ನುವಷ್ಟು ಬಿಕಾರಿಯಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ.
ಈ ಕುರಿತು ಎಕ್ಸ್ ತಾಣದಲ್ಲಿ...
ಅಲ್ಪಸಂಖ್ಯಾತರ ಮೇಲೆ ಆರೋಪ ಬಂದರೆ ಅದನ್ನು ಮುಚ್ಚಿಹಾಕಿ, ಬಹು ಸಂಖ್ಯಾತರ ಮೇಲೆ ಆರೋಪ ಬಂದರೆ ಕೂಡಲೇ ಕ್ರಮ ಕೈಗೊಳ್ಳಿ ಎಂದು ಪೊಲೀಸ್ ಇಲಾಖೆಗೆ ಸರ್ಕಾರದಿಂದ ನಿರ್ದೇಶನ ಹೋಗಿದೆ ಎಂದು ವಿಧಾನಸಭಾ ಪ್ರತಿಪಕ್ಷದ ನಾಯಕ...