ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಕುರಿತು ಬಿಜೆಪಿ ಸದಸ್ಯರು ಧ್ವನಿ ಎತ್ತಿದರೆ ಅವರನ್ನು ಒತ್ತಾಯಪೂರ್ವಕವಾಗಿ ಕೂರಿಸುವ ಕೆಲಸವನ್ನು ಸ್ಪೀಕರ್ ಯು ಟಿ ಖಾದರ್ ಮಾಡಿದ್ದಾರೆ. ಮಳೆ ಹಾನಿಗೆ ಪರಿಹಾರ ನೀಡದೆ ಹಗರಣ ಮುಚ್ಚಿಹಾಕಲು...
ಇನ್ನು ತಲೆ ಬುಡ ಇಲ್ಲದ ಆರೋಪ ಮಾಡುವುದು, ಎಲ್ಲಾ ಹಗರಣಗಳಿಗೂ ಸಿಎಂ ರಾಜೀನಾಮೆ ಕೇಳುವ ಬಿಜೆಪಿಯವರು ತಮ್ಮ ಅವಧಿಯಲ್ಲಿ ಹಗರಣಗಳ ಆರೋಪ ಬಂದಾಗ ತನಿಖೆಯನ್ನೂ ಮಾಡಿಲ್ಲ ಯಾಕೆ? ಧೈರ್ಯ ಇರಲಿಲ್ಲವಾ, ಅಥವಾ ತಾವು...
ದಲಿತರ ಪರ ಇದ್ದೇವೆ ಎಂದು ಹೇಳಿ ಅವರ ಹಣವನ್ನೇ ಕಾಂಗ್ರೆಸ್ ಸರ್ಕಾರ ಲೂಟಿ ಮಾಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮವಾಗಿ ವರ್ಗಾವಣೆ ಮಾಡಲಾದ ಪ್ರಕರಣದಲ್ಲಿ ದಲಿತರಿಗೆ ಮೀಸಲಿಟ್ಟಿದ್ದ 187 ಕೋಟಿ ರೂ....
ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮುಡಾ ಹಗರಣದ ವಿರುದ್ಧ ಬಿಜೆಪಿ ಹೋರಾಟ ಮುಂದುವರಿಸಿದ್ದು, ಸದನದಲ್ಲಿ ಈ ಬಗ್ಗೆ ಗಂಭೀರವಾಗಿ ಚರ್ಚಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದರು.
ಬಿಜೆಪಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ...
ಕಾಂಗ್ರೆಸ್ ಸರ್ಕಾರವು ನೂತನ ಕ್ರಿಮಿನಲ್ ಕಾನೂನುಗಳಿಗೆ ತಿದ್ದುಪಡಿ ತರುವ ಮೂಲಕ ಸಾರ್ವಜನಿಕರ ದಿಕ್ಕು ತಪ್ಪಿಸಲು ಹೊರಟಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಆರೋಪಿಸಿದ್ದಾರೆ.
ಎಕ್ಸ್ ತಾಣದಲ್ಲಿ ಈ ಕುರಿತು ಪೋಸ್ಟ್ ಮಾಡಿರುವ...