ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಣಕಾಸು ಸಚಿವರೂ ಆಗಿದ್ದಾರೆ. ಅವರ ಕಣ್ಣಿನ ಕೆಳಗೆಯೇ ಕೋಟ್ಯಂತರ ರೂಪಾಯಿ ಹಗರಣ ನಡೆದರೂ ಅವರಿಗೆ ತಿಳಿದಿಲ್ಲ. ಕೂಡಲೇ ಸಿಎಂ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದರು.
ಬೆಂಗಳೂರಿನಲ್ಲಿ...
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯ ಆತ್ಮಹತ್ಯೆ ಹಾಗೂ 185 ಕೋಟಿ ಅವ್ಯವಹಾರ ಪ್ರಕರಣದಲ್ಲಿ ಬ್ರಹ್ಮಾಂಡ ಭ್ರಷ್ಟಚಾರ ನಡೆದಿರುವುದು ಅತ್ಯಂತ ಸ್ಪಷ್ಟವಾಗಿದ್ದರೂ ಸಚಿವ ಬಿ ನಾಗೇಂದ್ರ, ನಿಗಮದ ಅಧ್ಯಕ್ಷ ಹಾಗೂ ಭ್ರಷ್ಟ ಅಧಿಕಾರಿಗಳನ್ನು ರಕ್ಷಣೆ...
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಪಿ.ಚಂದ್ರಶೇಖರನ್ ಅವರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬಿಜೆಪಿಯಿಂದ ಎಲ್ಲ ಪ್ರಯತ್ನ ಮಾಡಲಾಗುತ್ತಿದೆ. ಸಚಿವರು ರಾಜೀನಾಮೆ ನೀಡಿ ನ್ಯಾಯ ಸಿಗುವವರೆಗೂ ಹೋರಾಟ ಮಾಡಲಾಗುವುದು ಎಂದು...
"ಸ್ವಾಮಿ ಸಿಎಂ ಸಿದ್ದರಾಮಯ್ಯನವರೇ, ನಿಮ್ಮ ಟ್ವೀಟ್ (ಎಕ್ಸ್ ಪೋಸ್ಟ್) ನಾಚಿಕೆಗೇಡಿತನದ ಪರಮಾವಧಿಯೋ ಅಥವಾ ನಾನಿನ್ನೂ ಸಿಎಂ ಕುರ್ಚಿಯಲ್ಲಿ ಕೂತಿದ್ದೇನೆ ಎಂದು ತೋರಿಸುವ ಅನಿವಾರ್ಯತೆಯೋ ಅರ್ಥವಾಗುತ್ತಿಲ್ಲ" ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್...
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ದಲಿತರ ಹಣವನ್ನು ಕಾಂಗ್ರೆಸ್ ಸರ್ಕಾರ ಲೂಟಿ ಮಾಡಿದೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಜೂನ್ 6 ರೊಳಗೆ ರಾಜೀನಾಮೆ ನೀಡದಿದ್ದರೆ ರಾಜ್ಯಾದ್ಯಂತ ಪ್ರತಿಭಟಿಸಲಾಗುವುದು...