ಗ್ಯಾರಂಟಿ ಜಾರಿ ಸಮಿತಿ ಅಲ್ಲ ಅತೃಪ್ತ ಶಾಸಕರಿಗೆ ಗೂಟದ ಕಾರು ಗ್ಯಾರಂಟಿ ನೀಡುವ ಸಮಿತಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಟೀಕಿಸಿದ್ದಾರೆ.
ಗ್ಯಾರಂಟಿಗಳ ಜಾರಿಗೆ ಸಮಿತಿ ರಚನೆ ಬಗ್ಗೆ ಎಕ್ಸ್...
ಚಿಂತಾಮಣಿಯ ಸರ್ಕಾರಿ ಬಾಲಕರ ವಸತಿ ನಿಲಯದಲ್ಲಿ ವಿದ್ಯಾರ್ಥಿಗಳ ಆಹಾರದಲ್ಲಿ ಮಲ ಬೆರೆತಿರುವ ಪ್ರಕರಣ ನೆನೆಸಿಕೊಂಡರೆ ಕರುಳು ಕಿತ್ತು ಬರುತ್ತಿದೆ. ಸರ್ಕಾರ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ಲಜ್ಜೆಗೇಡಿತನಕ್ಕೆ ಸಾಕ್ಷಿ ಎಂದು ವಿಧಾನಸಭಾ...
ಅಯೋಧ್ಯೆಯ ಶ್ರೀರಾಮ ಮಂದಿರ ಯಾವ ಪಕ್ಷಕ್ಕೂ ಸೇರಿಲ್ಲ. ಈ ಮಂದಿರ ನಿರ್ಮಾಣಕ್ಕಾಗಿ ಐನೂರು ವರ್ಷಗಳಿಂದ ಹೋರಾಟ ನಡೆಯುತ್ತಿತ್ತು. ಆಗ ಬಿಜೆಪಿ ಕೂಡ ಇರಲಿಲ್ಲ. ಇದು ಎಲ್ಲ ರಾಮಭಕ್ತರಿಗೆ ಸೇರಿದೆ ಎಂದು ವಿಧಾನಸಭೆ ಪ್ರತಿಪಕ್ಷ...
ಹುಬ್ಬಳ್ಳಿಯ ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ರಾಜ್ಯ ಬಿಜೆಪಿ ಘಟಕ ಬುಧವಾರ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಿತು.
ಹುಬ್ಬಳ್ಳಿಯ ಶಹರ ಠಾಣೆ ಎದುರು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ...
ರಾಜ್ಯದಲ್ಲಿ ಮತ್ತು ದೇಶದಲ್ಲಿ ಕಾಂಗ್ರೆಸ್ ಕನ್ಫ್ಯೂಸ್ ಆಗಿದೆ. ರಾಮಮಂದಿರ ಆಗಬೇಕು ಅನ್ನೋದು ಇರಲಿಲ್ಲ. ಆಗುತ್ತೆ ಅನ್ನೋ ಕಲ್ಪನೆ ಇರಲಿಲ್ಲ. ಇಚ್ಛೆನೂ ಅವರಿಗೆ ಇರಲಿಲ್ಲ. ಹಾಗಾಗಿ ಒಂದು ರೀತಿಯ ಆತಂಕ ಹೊಟ್ಟೆಕಿಚ್ಚು ಆರಂಭವಾಗಿದೆ ಎಂದು...