ಪಿಎಸ್ಐ ನೇಮಕಾತಿ ಅಕ್ರಮದ ಕಿಂಗ್ ಪಿನ್ ಆರ್ ಡಿ ಪಾಟೀಲ್ ವಿರುದ್ಧದ ಎಫ್‍ಐಆರ್ ಗಳಿಗೆ ತಡೆಯಾಜ್ಞೆ ವಿಧಿಸಿ ಹೈಕೋರ್ಟ್ 2023ರ ಎ.17ರಂದು ಮಾಡಿದ್ದ ಮಧ್ಯಂತರ ಆದೇಶವು ತೆರವಾಗಿದೆ.
ಈ ಮೂಲಕ ಆರ್ ಡಿ ಪಾಟೀಲ್ಗೆ...
ಕಲಬುರಗಿ ಎರಡನೇ ಜೆಎಂಎಫ್ಸಿ ನ್ಯಾಯಾಲಯ ಸಿಐಡಿ ಕಸ್ಟಡಿಗೆ ನೀಡಿ ಆದೇಶ
ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವ ಸಿಐಡಿ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ ಪರೀಕ್ಷೆಯಲ್ಲಿ ಅಕ್ರಮ ನಡೆಸಿ ಬಂಧನವಾಗಿರುವ...
ರುದ್ರಗೌಡ ಪಾಟೀಲ್ನ ಮೊಬೈಲ್ ಲೊಕೇಷನ್ ಉತ್ತರ ಪ್ರದೇಶದಲ್ಲಿ ಪತ್ತೆ
'ಪೊಲೀಸರ ದಾರಿ ತಪ್ಪಿಸಲು ಉತ್ತರ ಪ್ರದೇಶಕ್ಕೆ ತನ್ನ ಫೋನ್ ಕಳುಹಿಸಿದ್ದಾನೆ'
ಕೆಇಎ ಪರೀಕ್ಷೆಯಲ್ಲಿ ಅಕ್ರಮ ಎಸಗಿ, ತಲೆ ಮರೆಸಿಕೊಂಡಿರುವ ಕಿಂಗ್‌ಪಿನ್ ರುದ್ರಗೌಡ ಪಾಟೀಲ್...
ಪಿಎಸ್ಐ ಅಕ್ರಮದಲ್ಲಿ ಬಂಧನಕ್ಕೊಳಗಾದ ಆರೋಪಿಗಳನ್ನು ಬಿಡಿಸಲು ಖುದ್ದು ಬಿಜೆಪಿಯ ಹಾಲಿ ಶಾಸಕರೊಬ್ಬರು ಕರೆ ಮಾಡಿದ್ದರು. ಆದರೆ, ಈಗ ಕಾಂಗ್ರೆಸ್ ಮೇಲೆ ಆರೋಪ ಮಾಡುತ್ತಿದ್ದಾರೆ. ಆರೋಪ ಮಾಡುವ ಮುನ್ನ ಬಿಜೆಪಿ ನಾಯಕರು ಹೋಂವರ್ಕ್ ಮಾಡಿಕೊಂಡು...