ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಬಹಿರಂಗ ಚರ್ಚೆಯ ಸವಾಲು ಎಸೆದಿದ್ದಾರೆ. ವಿದೇಶಿ ಪ್ರಭಾವ, ಅದಾನಿ ಪ್ರಕರಣ, ವೋಟ್ ಚೋರಿ, ಎಪ್ಸ್ಟೀನ್ ಫೈಲ್ಸ್ ಸೇರಿದಂತೆ ಗಂಭೀರ ವಿಚಾರಗಳನ್ನು...
"ಮತಕಳವು ಯಾವುದೇ ಅಂಗಡಿಯೊಂದರಲ್ಲಿ ನಡೆಯುವಂತಹ ಸಾಮಾನ್ಯ ಕಳ್ಳತನವಲ್ಲ. ಬದಲಾಗಿ, ಇದು ದೇಶದ ಪ್ರತಿಯೊಬ್ಬ ನಾಗರಿಕನ ಧ್ವನಿಯನ್ನು ಕಸಿದುಕೊಳ್ಳುವ ಅತಿದೊಡ್ಡ ಕಳ್ಳತನವಾಗಿದೆ. ಕಾನೂನಿನ ಪರಿಭಾಷೆಯಲ್ಲಿ ಸ್ಪಷ್ಟವಾಗಿ ಹೇಳುವುದಾದರೆ, ಇದು ಅಪರೂಪದಲ್ಲಿಯೇ ಅತ್ಯಂತ ಅಪರೂಪದ ಪ್ರಕರಣವಾಗಿದೆ....
ದೆಹಲಿಯ ಕನ್ನಾಟ್ ಪ್ಲೇಸ್ನ ಪ್ರತಿಯೊಂದು ಅಂಗಡಿಯನ್ನೂ ಬಿಜೆಪಿ ಬಲವಂತವಾಗಿ ಮುಚ್ಚಿಸಲಾಗಿದೆ. ಸ್ಥಳೀಯ ವ್ಯಾಪಾರಿಗಳಿಗೆ ಬಿಜೆಪಿ ಭಾರೀ ಆರ್ಥಿಕ ನಷ್ಟವನ್ನುಂಟುಮಾಡಿದೆ ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ದೆಹಲಿಯ ರಾಮಲೀಲಾ ಮೈದಾನದಲ್ಲಿ ‘ಇಂಡಿಯಾ’...
ಇಂದು (ನ.1) ದೆಹಲಿಯ ರಾಮಲೀಲಾ ಮೈದಾನದಲ್ಲಿ ಪ್ರತಿಪಕ್ಷಗಳ 'ಇಂಡಿಯಾ' ಒಕ್ಕೂಟ ಆಯೋಜಿಸಿರುವ ಬೃಹತ್ ರ್ಯಾಲಿಯಿಂದಾಗಿ ದೀಪಾವಳಿ ಹಬ್ಬದ ಸಸಂಂಭ್ರಮದಲ್ಲಿದ್ದ ತಮ್ಮ ವ್ಯಾಪಾರ-ವಹಿವಾಟಿಗೆ ಧಕ್ಕೆಯಾಗಲಿದೆ ಎಂದು ಸ್ಥಳೀಯ ವರ್ತಕರು ಆತಂಕ ವ್ಯಕ್ತಪಡಿಸಿದ್ದಾರೆ. ವರ್ತಕರ ಈ...
ಸಿಇಸಿ ಗ್ಯಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸುವುದು ಮಾತ್ರವಲ್ಲ, ದೇಶದ್ರೋಹದ ಆರೋಪದಡಿ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡಿಸಬೇಕು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.
ನವದೆಹಲಿಯ ಕಾಂಗ್ರೆಸ್ ಅಧ್ಯಕ್ಷ...