ವಿಪಕ್ಷಗಳ ಒಕ್ಕೂಟ ರಚನೆ ಪ್ರಯತ್ನ; ಖರ್ಗೆ- ರಾಹುಲ್ ಭೇಟಿಯಾಗಲಿರುವ ನಿತೀಶ್‌-ತೇಜಸ್ವಿ

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಸಾಧಿಸಿದ ನಂತರ ವಿಪಕ್ಷಗಳ ಒಕ್ಕೂಟ ರಚನೆಯ ಪ್ರಯತ್ನಕ್ಕೆ ಇನ್ನಷ್ಟು ಪುಷ್ಠಿ ದೊರೆತಿದೆ. ಮಮತಾ ಬ್ಯಾನರ್ಜಿ ಅವರೂ ಹೊಂದಾಣಿಕೆಗೆ ಸಿದ್ಧ ಎಂಬ ಹೇಳಿಕೆ ನೀಡಿದ್ದಾರೆ.ಬಿಹಾರ ಮುಖ್ಯಮಂತ್ರಿ ನಿತೀಶ್...

ದ್ವೇಷ ರಾಜಕಾರಣ ಕೊನೆಗಾಣಿಸುವುದೇ ರಾಜೀವ್ ಗಾಂಧಿಗೆ ಸಲ್ಲಿಸುವ ಗೌರವ : ಸಿಎಂ ಸಿದ್ದರಾಮಯ್ಯ

ಕೆಪಿಸಿಸಿಯಲ್ಲಿ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಪುಣ್ಯಸ್ಮರಣೆ ಕಾರ್ಯಕ್ರಮಜಗತ್ತು ಮತ್ತು ದೇಶದಲ್ಲಿ ಶಾಂತಿ ನೆಲೆಸಿದ್ದರೆ ಮಾತ್ರ ಮನುಕುಲ ಉದ್ಧಾರವಾಗುತ್ತದೆದ್ವೇಷದ ರಾಜಕಾರಣ ಕೊನೆಗಾಣಿಸುವುದೇ ನಾವು ರಾಜೀವ್ ಗಾಂಧಿ ಯವರಿಗೆ ಸಲ್ಲಿಸುವ ನಿಜವಾದ ಗೌರವ...

ಸಂಸತ್ ಭವನ ಉದ್ಘಾಟನೆ ರಾಷ್ಟ್ರಪತಿ ಮಾಡಬೇಕು, ಪ್ರಧಾನಿಯಲ್ಲ; ವಿಪಕ್ಷಗಳ ಟೀಕೆ

ಹೊಸ ಸಂಸತ್ ಭವನ ನಿರ್ಮಾಣ ಪ್ರಧಾನಿಯವರ ಖಾಸಗಿ ಸ್ನೇಹಿತರ ಹಣದಿಂದ ನಡೆದಿಲ್ಲ, ಇದು ಸಾರ್ವಜನಿಕ ಹಣ ಬಳಸಿದ ಸರ್ಕಾರಿ ಯೋಜನೆಯಾಗಿರುವ ಕಾರಣ ಉದ್ಘಾಟನಾ ಸಮಾರಂಭದಲ್ಲಿ ಸಂವಿಧಾನದ ಘನತೆ ಉಳಿಸಿಕೊಳ್ಳಬೇಕು ಎಂದು ವಿಪಕ್ಷಗಳು ಕೇಂದ್ರ...

ಗುಜರಾತ್‌ | ಪೂರ್ಣೇಶ್ ಮೋದಿ ಆಯೋಜಿಸಿದ ಮೋದಿ ಸಮಾವೇಶದಲ್ಲಿ ಅಮಿತ್ ಶಾ ಭಾಷಣ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿದ್ದ ಪೂರ್ಣೇಶ್ ಮೋದಿಸೂರತ್‌ನಲ್ಲಿ ನಡೆಯುತ್ತಿರುವ ಮೋದಿ ಸಮಾಜದ 3ನೇ ಸಮಾವೇಶದಲ್ಲಿ ಅಮಿತ್ ಶಾ ಭಾಗಿರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿ ಅವರ ಸಂಸತ್ ಸ್ಥಾನ...

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು ಇಂದೇ ಜಾರಿಯಾಗಲಿವೆ : ರಾಹುಲ್ ಗಾಂಧಿ

ನೂತನ ಸರ್ಕಾರ ಪದಗ್ರಹಣ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಘೋಷಣೆಸಿದ್ದರಾಮಯ್ಯ ಜೊತೆ ಎಂಟು ಮಂದಿ ಸಚಿವರ ಪದಗ್ರಹಣ ಕಾರ್ಯಕ್ರಮನೂತನವಾಗಿ ರಚನೆಯಾಗಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿಮಗೆ ಕೊಟ್ಟ ವಾಗ್ದಾನದಂತೆ ಗ್ಯಾರಂಟಿ ಯೋಜನೆಗಳನ್ನು...

ಜನಪ್ರಿಯ

ಐಪಿಎಲ್ | ಪಂಜಾಬ್‌ಗೆ ಕೈಕೊಟ್ಟ ‘ಲಕ್’: ಮುಂಬೈ ಇಂಡಿಯನ್ಸ್‌ಗೆ 9 ರನ್‌ಗಳ ರೋಚಕ ಜಯ

ಇಂದು ಚಂಡೀಗಢದ ಮುಲ್ಲನ್‌ಪುರ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ...

ಬೆಂಗಳೂರು | ‘ಸೂರ್ಯ ಬಂಡಲ್ ಬ್ಯಾಂಕ್’: ಬಿಜೆಪಿಯ ತೇಜಸ್ವಿ ಸೂರ್ಯ ವಿರುದ್ಧ ವಿನೂತನ ಕ್ಯಾಂಪೇನ್

ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ...

ದೇಶದ ಆರ್ಥಿಕತೆ ಕುಸಿತ ಮೋದಿಯವರ ಸಾಧನೆ: ಸಿಎಂ ಸಿದ್ದರಾಮಯ್ಯ

"ಬೆಲೆ ಏರಿಕೆ, ರೂಪಾಯಿ ಮೌಲ್ಯ ಕುಸಿತ, ರೈತರ ಆದಾಯ ಕುಸಿತ, ನಿರುದ್ಯೋಗ...

ಬೀದರ್‌ | ಕಾಂಗ್ರೆಸ್‌ನವರು ನಪುಂಸಕರು, ಷಂಡರು : ಬಿಜೆಪಿ ಮುಖಂಡ ಎಸ್.ಕೆ.ಬೆಳ್ಳುಬ್ಬಿ

ಕಾಂಗ್ರೆಸ್‌ನವರು ನಪುಂಸಕರು, ಷಂಡರು ಎಂದು ಬಿಜೆಪಿ ಮುಖಂಡ ಎಸ್.ಕೆ.ಬೆಳ್ಳುಬ್ಬಿ ಹೇಳಿಕೆ ನೀಡಿದ್ದಾರೆ.ಬೀದರ್‌...

Tag: Rahul gandhi