ಇಷ್ಟೊಂದು ಗಾಬರಿಯಾಗಿಬಿಟ್ಟಿರಾ ಮೋದಿಜಿ? ವ್ಯಂಗ್ಯವಾಡಿದ ರಾಹುಲ್ ಗಾಂಧಿ

ಮೋದಿಯವರು ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನವರು ಅಂಬಾನಿ ಅದಾನಿ ಜಪ ಮಾಡೋದನ್ನ ಈಗ ನಿಲ್ಲಿಸಿದ್ದಾರೆ ಮತ್ತು ಅವರಿಗೆ ಅಂಬಾನಿ ಹಾಗೂ ಅದಾನಿ ಕಡೆಯಿಂದ ಕಪ್ಪು ಹಣ ತಲುಪಿದೆಯೇ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ...

ಅದಾನಿ-ಅಂಬಾನಿಯನ್ನ ರಾಹುಲ್ ಗಾಂಧಿ ಬೈಯುತ್ತಿಲ್ಲವೇ? ಮೋದಿಯವ್ರ ಮಾತಿನಲ್ಲಿ ಸತ್ಯ ಇದ್ಯಾ?

ರಾಹುಲ್ ಗಾಂಧಿ ಅದಾನಿ ಅಂಬಾನಿಯನ್ನ ಯಾಕೆ ಬೈಯುತ್ತಿಲ್ಲ. ಅವ್ರು ಟೆಂಪೋದಲ್ಲಿ ಕಪ್ಪು ಹಣ ಕಳಿಸಿದ್ದಾರಾ ಅಂತ ಮೋದಿ ಪ್ರಶ್ನಿಸಿದ್ದಾರೆ. ಆ ಮೂಲಕ ಆಪ್ತ ಉದ್ಯಮಿಗಳ ವಿರುದ್ಧವೇ ಮೋದಿ ವಾಗ್ದಾಳಿ ನಡೆಸಿದ್ದಾರೆ. ಹಾಗಾದ್ರೆ, ಮೋದಿಯವರ...

ಕಳೆದ 10 ವರ್ಷಗಳಲ್ಲಿ 22 ಮಂದಿಯನ್ನು ಬಿಲೇನಿಯರ್‌ಗಳನ್ನಾಗಿ ಮಾಡಿದ ಮೋದಿ: ರಾಹುಲ್ ಗಾಂಧಿ ವಾಗ್ದಾಳಿ

ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರು ಬಿಜೆಪಿ ಹಾಗೂ ನರೇಂದ್ರ ಮೋದಿ ವಿರುದ್ಧದ ವಾಗ್ದಾಳಿಯನ್ನು ಮುಂದುವರಿಸಿದ್ದು, ಬುಡಕಟ್ಟು ಸಮುದಾಯದವರಿಗೆ ಸೇರಿದ ಭೂಮಿಯನ್ನು ಕೇಂದ್ರ ಸರ್ಕಾರ ಕೈಗಾರಿಕೋದ್ಯಮಿಗಳಿಗೆ ನೀಡಿದೆ ಎಂದರು. ಜಾರ್ಖಂಡ್‌ನ ಚೈಬಾಸಾದಲ್ಲಿ ಚುನಾವಣಾ ಪ್ರಚಾರದಲ್ಲಿ...

ಮೀಸಲಾತಿ ಕಿತ್ತುಕೊಳ್ಳಲು ಬಯಸುತ್ತಿರುವ ಪ್ರಧಾನಿ ಮೋದಿ: ರಾಹುಲ್ ಗಾಂಧಿ

ಬಿಜೆಪಿ ವಿರುದ್ಧದ ದಾಳಿಯನ್ನು ತೀವ್ರಗೊಳಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರು ಮೀಸಲಾತಿಯ ವಿರುದ್ಧವಾಗಿದ್ದು, ಜನರ ಮೀಸಲಾತಿಯನ್ನು ಕಿತ್ತುಕೊಳ್ಳಲು ಬಯಸುತ್ತಿದ್ದಾರೆ ಎಂದು ಹೇಳಿದ್ದಾರೆ. ತೆಲಂಗಾಣದ ಅದಿಲಾಬಾದ್‌ ಮೀಸಲು ಲೋಕಸಭಾ ಕ್ಷೇತ್ರದ...

ಬಡತನವನ್ನು ನೋಡಲು ಆಗಲ್ಲ, ಆದರೆ ನಿರುದ್ಯೋಗ, ಬೆಲೆ ಏರಿಕೆ ಬಗ್ಗೆ ಮಾತೇ ಇಲ್ಲ!

ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಮುಗಿಯುತ್ತಿದ್ದಂತೆಯೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸುಳ್ಳು ಭಾಷಣಗಳ ಸರಣಿಯನ್ನು ಮುಂದುವರಿಸಿದ್ದಾರೆ. ಅವರು ಹೇಳಿದ ಸುಳ್ಳುಗಳು, ಅವುಗಳ ಹಿಂದಿನ ವಾಸ್ತವ ಏನು? ಈ ವಿಡಿಯೋ ನೋಡಿ....

ಜನಪ್ರಿಯ

ಉಡುಪಿ | ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ : ಯಶ್ ಪಾಲ್ ಸುವರ್ಣ

ಜನಸಾಮಾನ್ಯರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಿದಾಗ ಮಾತ್ರ ಸರಕಾರದ...

ಧಾರವಾಡ | ಪಶ್ಚಿಮ ಪದವೀಧರರ ಚುನಾವಣೆ; ಬ್ಯಾಲೆಟ್ ಪೇಪರ್ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಚುನಾವಣಾ ಆಯೋಗದ...

ಕೋಲಾರ | ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ರವಿ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್)...

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...

Tag: Rahul gandhi