ಭಾರತ ತಂಡದ ಮಾಜಿ ಕ್ರಿಕೆಟಿಗ ಕರ್ನಾಟಕದ ಬಿ ಎಸ್ ವೆಂಕಟೇಶ್ ಪ್ರಸಾದ್ ಕಾಂಗ್ರೆಸ್ನ ಚುನಾವಣೆ ಪ್ರಣಾಳಿಕೆಯಾದ ಸಂಪತ್ತಿನ ಮರು ಹಂಚಿಕೆ ಸಮೀಕ್ಷೆಯನ್ನು ಪರೋಕ್ಷವಾಗಿ ಟೀಕಿಸಿದ್ದಾರೆ. ಈ ಯೋಜನೆಯನ್ನು ‘ಕರುಣಾಜನಕ’ ಎಂದು ಕರೆದಿದ್ದಾರೆ.
ವೆಂಕಟೇಶ್ ಪ್ರಸಾದ್...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಏಪ್ರಿಲ್ 22 ರಂದು ಕೇರಳದಲ್ಲಿ ನಡೆಯಬೇಕಿದ್ದ ಚುನಾವಣಾ ಪ್ರಚಾರವನ್ನು ರದ್ದುಗೊಳಿಸಿದ್ದಾರೆ ಎಂದು ಪಕ್ಷ ಭಾನುವಾರ ತಿಳಿಸಿದೆ.
ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಹಂಗಾಮಿ...
ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಮುನ್ನ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಗುರುವಾರ ಕಾಂಗ್ರೆಸ್ ಕಾರ್ಯಕರ್ತರಿಗೆ ಸಂದೇಶವೊಂದನ್ನು ಪೋಸ್ಟ್ ಮಾಡಿದ್ದು, "ನೀವು ನಮ್ಮ ಬೆನ್ನೆಲುಬು, ಪಕ್ಷದ ಡಿಎನ್ಎ" ಎಂದು ಹೇಳಿದ್ದಾರೆ.
ಕಾಂಗ್ರೆಸ್ನ ಅಧಿಕೃತ...
ಹಾಸನ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಕೋಲಾರ ಈ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲಿದ್ದು, ರಾಜ್ಯದಲ್ಲಿ 20 ಕ್ಷೇತ್ರಗಳನ್ನು ನಾವು ಗೆಲುತ್ತೇವೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.
ಮಂಡ್ಯದಲ್ಲಿ ನಡೆದ...
ಪೂರ್ವದಲ್ಲಿ ಸೂರ್ಯ ಹುಟ್ಟೋದು ಎಷ್ಟು ಸತ್ಯವೋ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವುದೂ ಅಷ್ಟೇ ಸತ್ಯ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸದಿಂದ ನುಡಿದರು.
ಮಂಡ್ಯದಲ್ಲಿ ನಡೆದ ಅಭೂತಪೂರ್ವ ಪ್ರಜಾಧ್ವನಿ-2 ಕಾರ್ಯಕ್ರಮದಲ್ಲಿ ನೆರೆದಿದ್ದ ಜನಸಾಗರ ಉದ್ದೇಶಿಸಿ...