ರಾಹುಲ್‌ ಇಂದೋರ್‌ ಸಮಾವೇಶಕ್ಕೆ 29 ಭದ್ರತಾ ಷರತ್ತು: ಕಾಂಗ್ರೆಸ್ ಆಕ್ರೋಶ

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ‘ಛಾತ್ರೋಂ ಕಿ ಗೂಂಜ್’ ವಿದ್ಯಾರ್ಥಿ ಸಮಾವೇಶಕ್ಕೆ ಇಂದೋರ್ ಪೊಲೀಸರು ಬರೋಬ್ಬರಿ 29 ಕಠಿಣ ಭದ್ರತಾ ಷರತ್ತುಗಳನ್ನು ವಿಧಿಸಿದ್ದಾರೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ...

UPI ತೆರಿಗೆ | ‘ಟ್ರಂಪ್ ಮುಂದೆ ಬಗ್ಗುವುದನ್ನು ಬಿಟ್ಟು, ಬೆನ್ನೆಲುಬು ನಿಟ್ಟನೆ ನಿಲ್ಲಿಸಿ’: ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

ಯುಪಿಐ ವಹಿವಾಟುಗಳ ಮೇಲೆ ಕೇಂದ್ರ ಸರ್ಕಾರ ಹೊಸದಾಗಿ ವಿಧಿಸಿರುವ ಶುಲ್ಕದ ವಿರುದ್ಧ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಾಂಗ ಮತ್ತು ಆರ್ಥಿಕ ನೀತಿಗಳನ್ನು...

ಮೋದಿಯ ಕೃತಕ ಪ್ರಚಾರದ ಅಬ್ಬರದ ನಡುವೆ ರಾಹುಲ್ ಪರವಾಗಿ ಮೊಳಗಿದ ಲಕ್ಷಾಂತರ ಯುವಕರ ದನಿ

ಸೆಪ್ಟೆಂಬರ್ 19ರಂದು ನಡೆಯಲಿರುವ ‘ಛಾತ್ರೋಂ ಕೀ ಗೂಂಜ್’ ಕೇವಲ ಒಂದು ಸಾಂಪ್ರದಾಯಿಕ ವಿದ್ಯಾರ್ಥಿ ಸಭೆಯಾಗಿ ಉಳಿದಿಲ್ಲ. ಆಡಳಿತಾತ್ಮಕ ಅಡೆತಡೆಗಳು ಮತ್ತು ಪ್ರಚಾರ ವ್ಯವಸ್ಥೆಯ ಅಸಮತೋಲನದ ನಡುವೆಯೂ ಯುವಜನತೆ ತಾವು ಯಾರ ಪರ ಎಂಬುದನ್ನು...

‘ಚೌಕಿದಾರ್ ಚೋರ್ ಹೆ’ ಹೇಳಿಕೆ; ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದತಿಗೆ ಬಾಂಬೆ ಹೈಕೋರ್ಟ್‌ ನಕಾರ

ಪ್ರಧಾನಿ ಮೋದಿ ಅವರನ್ನು ಉದ್ದೇಶಿಸಿ ‘ದೌಕಿದಾರ್ ಚೋರ್ ಹೆ’ ಎಂದಿದ್ದಕ್ಕಾಗಿ ರಾಹುಲ್‌ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಲು ಬಾಂಬೆ ಹೈಕೋರ್ಟ್‌ ನಿರಾಕರಿಸಿದೆ. ತಮ್ಮ ವಿರುದ್ಧದ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ರಾಹುಲ್‌...

ಮಹದೇವಪುರ, ಗಾಂಧಿನಗರ ಮತದಾರರ ಪಟ್ಟಿಯಲ್ಲಿ ಅಕ್ರಮ: ಕೇಂದ್ರ ಆಯೋಗಕ್ಕೆ ರಾಜ್ಯ ಚುನಾವಣಾ ಆಯೋಗ ದೂರು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಬೃಹತ್ ಅಕ್ರಮ ನಡೆದಿದೆ ಎಂಬ ಕಾಂಗ್ರೆಸ್ ಪಕ್ಷದ ಗಂಭೀರ ಆರೋಪ ಇದೀಗ ಕೇಂದ್ರ ಚುನಾವಣಾ ಆಯೋಗದ (ECI) ಮೆಟ್ಟಿಲೇರಿದೆ. ಈ ಕುರಿತು ಪರಿಶೀಲನೆ...

ಜನಪ್ರಿಯ

SIR ಪೂರ್ಣಗೊಂಡ ರಾಜ್ಯಗಳಲ್ಲಿ SSR ಪ್ರಕ್ರಿಯೆ: ಕೇಂದ್ರ ಚುನಾವಣಾ ಆಯೋಗ

'ವಿಶೇಷ ಸಮಗ್ರ ಪರಿಷ್ಕರಣೆ' (SIR- Special Intensive Revision) ಪ್ರಕ್ರಿಯೆ ಪೂರ್ಣಗೊಂಡಿರುವ...

ಕಲಬುರಗಿ | ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಪ್ರಕರಣ ದಾಖಲು

ಕಲಬುರಗಿ ಹೊರವಲಯದ ಗ್ರಾಮವೊಂದರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ...

SIR ರದ್ದುಗೊಳಿಸಿ, ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಿ: ಆಗ್ರಹ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಎಸ್‌ಐಆರ್ ಕುರಿತು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ: ಸಿಎಂ ಡಿ.ಕೆ. ಶಿವಕುಮಾರ್

ಎಸ್‌ಐಆರ್ (SIR) ದತ್ತಾಂಶಗಳ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವತಿಯಿಂದ ಸುಪ್ರೀಂ...

Tag: Rahul gandhi