ಸಾರ್ವಜನಿಕರು ಬಿಜೆಪಿ ಹಾಗೂ ಆರ್ಎಸ್ಎಸ್ ಸಿದ್ಧಾಂತಗಳಿಂದ ದೂರವಿರಬೇಕು, ಅವರು ವಿಷದ ರೀತಿ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ ನೀಡಿದರು.
ಬಿಹಾರದ ಪಕ್ಷದ ರ್ಯಾಲಿಯಲ್ಲಿ ಮಾತನಾಡಿದ ಅವರು,ಭಾರತದಲ್ಲಿ ಪ್ರಜಾಪ್ರಭುತ್ವವನ್ನು ಉಳಿಸಲು ಜನರಿಗೆ ಇದು...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ವಿಪಕ್ಷ ನಾಯಕ ಹಾಗೂ ಬಿಜೆಪಿ ಶಾಸಕ ಸುವೆಂದು ಅಧಿಕಾರಿ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ. ಹೇಳಿಕೆಗೆ ಸಂಬಂಧಿಸಿದಂತೆ...
ಬಿಜೆಪಿಯವರು ನ್ಯಾಯ ಯಾತ್ರೆಗೆ ಉದ್ದೇಶಪೂರ್ವಕವಾಗಿಯೇ ಸಮಸ್ಯೆಗಳನ್ನು ಉಂಟುಮಾಡುತ್ತಿದ್ದಾರೆ. ಇದು ಸಂವಿಧಾನಬಾಹಿರವಾದ ಕ್ರಮ. ಒಬ್ಬ ಮುಖ್ಯಮಂತ್ರಿ ಸ್ಥಾನದಲ್ಲಿರುವವರು ಹೀಗೆಲ್ಲಾ ನಡೆದುಕೊಳ್ಳಬಾರದು. ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಪಿರಿಯಾಪಟ್ಟಣದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿ,...
ಭಾರತ್ ಜೋಡೋ ನ್ಯಾಯ ಯಾತ್ರೆಯ ಸಂದರ್ಭದಲ್ಲಿ ಗುಂಪನ್ನು ಪ್ರಚೋದಿಸಿದ ಕಾರಣಕ್ಕಾಗಿ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿದ ನಂತರ ಬಿಜೆಪಿ ಆಡಳಿತದ ಅಸ್ಸಾಂ ರಾಜ್ಯದ ವಿರುದ್ಧ ಕಾಂಗ್ರೆಸ್ ನಾಯಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯಾತ್ರೆಯ...
ಸತ್ಯ, ಧರ್ಮ, ನ್ಯಾಯದ ಹಾದಿಯಲ್ಲಿ ನಡೆಯುವವರು ಯಾವತ್ತಿಗೂ ಭಯ ಪಡಲಾರರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರ ಮೇಲೆ ಅಸ್ಸಾಂನಲ್ಲಿ ಬಿಜೆಪಿ ಕಾರ್ಯಕರ್ತರು ನಡೆಸಿದ ದಾಳಿ ಖಂಡಿಸಿ ಎಕ್ಸ್...