ಶಿವಮೊಗ್ಗ | ಭಾರತ್‌ ಜೋಡೊ ಯಾತ್ರೆ ಮೇಲೆ ಬಿಜೆಪಿ ಕಾರ್ಯಕರ್ತರ ದಾಳಿ ಖಂಡಿಸಿ ಪ್ರತಿಭಟನೆ

ಅಸ್ಸಾಂನಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ್‌ ಜೋಡೊ ಯಾತ್ರೆ ಮೇಲೆ ಬಿಜೆಪಿ ಕಾರ್ಯಕರ್ತರ ದಾಳಿ ಖಂಡಿಸಿ ಶಿವಮೊಗ್ಗದಲ್ಲಿ ಕಾಂಗ್ರೆಸ್‌ ಪ್ರತಿಭಟನೆ ನಡೆಸಿದೆ. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಭವನದಿಂದ ಮಹಾವೀರ ವೃತ್ತವರೆಗೂ ಪ್ರತಿಭಟನಾ ಮೆರವಣಿಗೆ...

ಬಿಜೆಪಿ ಮತಿಗೇಡಿಗಳ ಕೈಯಲ್ಲಿ ಮಂತ್ರಾಕ್ಷತೆ, ಬಗಲಲ್ಲಿ ದೊಣ್ಣೆ: ಡಿ ಕೆ ಶಿವಕುಮಾರ್

ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರ ಮೇಲೆ ಅಸ್ಸಾಂನಲ್ಲಿ ಬಿಜೆಪಿ ಕಾರ್ಯಕರ್ತರು ನಡೆಸಿದ ದಾಳಿ ಖಂಡಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಮಂಗಳವಾರ ಪ್ರತಿಭಟನೆ ನಡೆಸಿತು. ಪ್ರತಿಭಟನೆ ಉದ್ದೇಶಿಸಿ...

ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಡಿಜಿಪಿಗೆ ಸೂಚನೆ ನೀಡಿದ ಅಸ್ಸಾಂ ಸಿಎಂ

ಗುಂಪುಗಳನ್ನು ಪ್ರಚೋದಿಸುತ್ತಿದ್ದಾರೆ ಎನ್ನುವ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ರಾಜ್ಯ ಡಿಜಿಪಿಗೆ ಸೂಚನೆ ನೀಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು...

ಭಾರತ್ ಜೋಡೋ ನ್ಯಾಯ ಯಾತ್ರೆ | ಅಸ್ಸಾಂ ಪೊಲೀಸ್-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಟಾಪಟಿ

ಭಾರತ್ ಜೋಡೋ ನ್ಯಾಯ ಯಾತ್ರೆಯು ಸದ್ಯ ಬಿಜೆಪಿ ಆಡಳಿತವಿರುವ ಅಸ್ಸಾಂನಲ್ಲಿದ್ದು, ಯಾತ್ರೆಯು ಗುವಾಹಟಿ ಪ್ರವೇಶಿಸದಂತೆ ಪೊಲೀಸರು ತಡೆದಿದ್ದಾರೆ. ಈ ನಡುವೆ ಅಸ್ಸಾಂ ಪೊಲೀಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿದೆ. ಈ ವೇಳೆ...

ಜನವರಿ 22ರಂದು ರಾಹುಲ್ ಯಾತ್ರೆ ಸ್ಥಗಿತಗೊಳಿಸಲಿ ಎಂದ ಅಸ್ಸಾಂ ಸಿಎಂ; ಯಾತ್ರೆ ತಡೆಯುವ ಹುನ್ನಾರವೆಂದ ಕಾಂಗ್ರೆಸ್

ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯುವ ಪ್ರಾಣ ಪ್ರತಿಷ್ಠಾನ ದಿನದಂದು ಭಾರತ್ ಜೋಡೋ ನ್ಯಾಯ ಯಾತ್ರೆಯನ್ನು ಸ್ಥಗಿತಗೊಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಅಸ್ಸಾಂ ಮುಖ್ಯಮಂತ್ರಿ ಮನವಿ ಮಾಡಿದ್ದಾರೆ. ರಾಹುಲ್ ಗಾಂಧಿ ಜನವರಿ...

ಜನಪ್ರಿಯ

ಉಡುಪಿ | ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ : ಯಶ್ ಪಾಲ್ ಸುವರ್ಣ

ಜನಸಾಮಾನ್ಯರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಿದಾಗ ಮಾತ್ರ ಸರಕಾರದ...

ಧಾರವಾಡ | ಪಶ್ಚಿಮ ಪದವೀಧರರ ಚುನಾವಣೆ; ಬ್ಯಾಲೆಟ್ ಪೇಪರ್ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಚುನಾವಣಾ ಆಯೋಗದ...

ಕೋಲಾರ | ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ರವಿ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್)...

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...

Tag: Rahul gandhi