‘ರಾಹುಲ್‌ಗಿಂತ ಪ್ರಧಾನಿ ಮೋದಿ ಹೆಚ್ಚು ಜನಪ್ರಿಯ’ ಎಂದ ಕಾರ್ತಿ ಚಿದಂಬರಂಗೆ ನೋಟಿಸ್ ನೀಡಿದ ಕಾಂಗ್ರೆಸ್

ರಾಹುಲ್ ಗಾಂಧಿ ಅವರಿಗಿಂತ ಪ್ರಧಾನಿ ನರೇಂದ್ರ ಮೋದಿ ಹೆಚ್ಚು ಜನಪ್ರಿಯ. ಪ್ರಚಾರದ ತಂತ್ರಗಳಲ್ಲಿ ರಾಹುಲ್‌ ಒಳಗೊಂಡು ಯಾವ ಕಾಂಗ್ರೆಸ್ ನಾಯಕ ಕೂಡ ಪ್ರಧಾನಿಗೆ ಸರಿಸಾಟಿಯಾಗಲಾರರು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಹಿರಿಯ ಕಾಂಗ್ರೆಸ್...

ಇಂಫಾಲದಲ್ಲಿ ಭಾರತ್ ನ್ಯಾಯ ಯಾತ್ರೆಗೆ ಅನುಮತಿ ನಿರಾಕರಿಸಿದ ಮಣಿಪುರ ಸರ್ಕಾರ

ಪೂರ್ವ ಇಂಫಾಲ ಜಿಲ್ಲೆಯ ಹಟ್ಟಾಕಾಂಗೈಬುಂಗ್‌ನಲ್ಲಿ ಜನವರಿ 14ರಂದು ಆರಂಭಗೊಳ್ಳುವ ರಾಹುಲ್‌ ಗಾಂಧಿಯವರ ಭಾರತ್‌ ನ್ಯಾಯ ಯಾತ್ರೆಗೆ ಮಣಿಪುರ ಸರ್ಕಾರ ಅನುಮತಿ ನಿರಾಕರಿಸಿದೆ. ಮಣಿಪುರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ ಮೇಘಚಂದ್ರ ಅವರು ತಮ್ಮ...

ಬಿಲ್ಕಿಸ್ ಬಾನೊ ತೀರ್ಪಿನಲ್ಲಿ ಅಪರಾಧಿಗಳ ಪಾಲಕ ಯಾರೆಂಬುದು ಬಹಿರಂಗಗೊಂಡಿದೆ: ರಾಹುಲ್ ಗಾಂಧಿ

ಬಿಲ್ಕಿಸ್ ಬಾನೊ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದ 11 ಅಪರಾಧಿಗಳನ್ನು ಬಂಧಮುಕ್ತಗೊಳಿಸಿದ ಗುಜರಾತ್‌ ಸರ್ಕಾರದ ಆದೇಶವನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪನ್ನು ವಿಪಕ್ಷಗಳು ಸ್ವಾಗತಿಸಿವೆ. ತೀರ್ಪು ನ್ಯಾಯಕ್ಕೆ ಸಿಕ್ಕ ಜಯ ಎಂದಿರುವುದಲ್ಲದೆ ಅಪರಾಧಿಗಳನ್ನು ಪೋಷಿಸುವ ಬಿಜೆಪಿಯ...

ಬಜರಂಗ್ ಪುನಿಯಾ ಜೊತೆ ಕುಸ್ತಿಯಾಡಿದ ರಾಹುಲ್ ಗಾಂಧಿ

ಹರ್ಯಾಣಕ್ಕೆ ಭೇಟಿ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದೇ ಸಂದರ್ಭದಲ್ಲಿ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಬಜರಂಗ್ ಪುನಿಯಾ ಅವರೊಂದಿಗೆ ಕುಸ್ತಿಯಾಡಿದ್ದಾರೆ. ಬಜರಂಗ್ ಪುನಿಯಾ ಅವರೊಂದಿಗೆ ಕುಸ್ತಿಯಾಡಿರುವ ಹಲವು ಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ...

ಭಾರತದ ಆರ್ಥಿಕತೆ ಬೆಳೆಯುತ್ತಿದೆ, ಆದರೆ ಸಂಪತ್ತು ಕೆಲವರಿಗೇ ಮಾತ್ರ ಹಂಚಿಕೆಯಾಗುತ್ತಿದೆ: ರಾಹುಲ್ ಗಾಂಧಿ

ಭಾರತದ ಆರ್ಥಿಕತೆಯು ಬೆಳೆಯುತ್ತಿದೆ, ಆದರೆ ಸಂಪತ್ತು ಕೆಲವರ ಕೈಯಲ್ಲಿ ಕೇಂದ್ರೀಕೃತವಾಗುತ್ತಿದೆ ಮತ್ತು ನಿರುದ್ಯೋಗದ ಸವಾಲು ಮುಂದುವರೆದಿದೆ ಎಂದು ಹಾರ್ವರ್ಡ್ ವಿಶ್ವವಿದ್ಯಾಲಯದ ಕೆಲವು ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಈ...

ಜನಪ್ರಿಯ

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...

ಯಾದಗಿರಿ ಜಿಲ್ಲೆಯಲ್ಲಿ 8 ಅನಧಿಕೃತ ಕ್ಲಿನಿಕ್‌ಗಳು ಬಂದ್, ಪ್ರಕರಣ ದಾಖಲು

ವೈದ್ಯಕೀಯ ಪದವಿ ಪಡೆಯದೆ ಹಾಗೂ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ಕೆಪಿಎಂಇ)...

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ: ಸಾಕ್ಷ್ಯ ಸಂಗ್ರಹಕ್ಕೆ ಸುಪ್ರೀಂ ಕೋರ್ಟ್ ಸಮಿತಿಯಿಂದ ವಿಶೇಷ ಪೋರ್ಟಲ್

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈ ತಿಂಗಳಲ್ಲಿ ನಡೆದ ಪ್ರತಿಭಟನೆ ವೇಳೆ ಪೆಲೆಟ್...

Tag: Rahul gandhi