ಸೂರತ್ ನ್ಯಾಯಾಲಯದ ತೀರ್ಪಿನ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಕಿಡಿ
ರಾಹುಲ್ ದೆಹಲಿ ನಿವಾಸದೆದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ
ಪ್ರಧಾನಿ ನರೇಂದ್ರ ಮೋದಿ ಉಪನಾಮ ಟೀಕೆಗೆ ಸಂಬಂಧಿಸಿ ಗುಜರಾತ್‌ನ ಸೂರತ್ ನ್ಯಾಯಾಲಯ ನೀಡಿರುವ ತೀರ್ಪಿನ ಬಗ್ಗೆ ಕಾಂಗ್ರೆಸ್...
ಮೋದಿ ಉಪನಾಮ ಟೀಕೆ ಪ್ರಕರಣದಲ್ಲಿ ರಾಹುಲ್ ಗಾಂಧಿ ಜೈಲು ಶಿಕ್ಷೆಯ ಜೊತೆಗೆ ಸಂಸದ ಸ್ಥಾನವನ್ನೂ ಕಳೆದುಕೊಳ್ಳುವ ಸಾಧ್ಯತೆಯಿದ್ದು, ನಾಯಕರ ಧ್ವನಿ ಹತ್ತಿಕ್ಕುವ ಪ್ರಯತ್ನವಾಗುತ್ತಿದೆ ಎಂದು ವಿಪಕ್ಷಗಳು ಆರೋಪಿಸಿವೆ.
ಮೋದಿ ಉಪನಾಮದ ಟೀಕೆಯ ಪ್ರಕರಣಕ್ಕೆ ಸಂಬಂಧಿಸಿ...
ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ
ಸೂರತ್ ಜಿಲ್ಲಾ ನ್ಯಾಯಾಲಯದಿಂದ ರಾಹುಲ್ ಗಾಂಧಿ ದೋಷಿ ಎಂಬ ತೀರ್ಪು
ಪ್ರಧಾನಿ ನರೇಂದ್ರ ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ...
ಕಾಂಗ್ರೆಸ್ ನಾಲ್ಕನೇ ಗ್ಯಾರಂಟಿ ಕಾರ್ಡ್ ಬಿಡುಗಡೆ. 10 ಲಕ್ಷ ಯುವಕರಿಗೆ ಉದ್ಯೋಗ
ಪದವೀಧರರಿಗೆ 3,000, ಡಿಪ್ಲಮೋ ಪದವೀಧರರಿಗೆ 1,500 ರೂ. ಭತ್ಯೆ: ರಾಹುಲ್ ಗಾಂಧಿ
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಯುವ ನಿಧಿ...
ಸಂಸತ್ತಿನಲ್ಲಿ ನಿಲುವು ಮುಂದಿಡುವ ಪ್ರಜಾಸತ್ತಾತ್ಮಕ ಹಕ್ಕನ್ನು ಕೇಳಿದ ರಾಹುಲ್
ಬಿಜೆಪಿ ಆರೋಪಗಳಿಗೆ ಸಂಸತ್ತಿನಲ್ಲೇ ಉತ್ತರ ನೀಡಲು ಮುಂದಾದ ಕಾಂಗ್ರೆಸ್
ಭಾರತದಲ್ಲಿ ಪ್ರಜಾಪ್ರಭುತ್ವ ಕಾರ್ಯನಿರ್ವಹಿಸುತ್ತಿದ್ದರೆ, ಸಂಸತ್ತಿನಲ್ಲಿ ನನ್ನ ಮಾತನ್ನು ಹೇಳಲು ಸಾಧ್ಯವಾಗುತ್ತದೆ. ನಾಳೆಯೇ ಭಾರತದ ಪ್ರಜಾಪ್ರಭುತ್ವದ ಪರೀಕ್ಷೆ...