ರಾಯಚೂರು | ಸ್ಮಶಾನವಿಲ್ಲದೆ ಮನೆ ಮುಂದೆಯೇ ಅಂತ್ಯಕ್ರಿಯೆ ಮಾಡುತ್ತಿದ್ದ ರಂಗಾಪುರ ಗ್ರಾಮಕ್ಕೆ ಅಧಿಕಾರಿಗಳ ಭೇಟಿ

ಮಸ್ಕಿ ತಾಲ್ಲೂಕು ರಂಗಾಪುರ ಗ್ರಾಮದಲ್ಲಿ ದೀರ್ಘಕಾಲದಿಂದ ಮುಂದುವರಿದಿದ್ದ ಸ್ಮಶಾನ ಸಮಸ್ಯೆಗೆ ಪರಿಹಾರ ಸಿಗುವ ಭರವಸೆ ಮೂಡಿದೆ. ಸುಮಾರು 40 ವರ್ಷಗಳಿಂದ ಸ್ಮಶಾನಕ್ಕೆ ನಿಗದಿತ ಜಾಗವಿಲ್ಲದೆ, ಗ್ರಾಮಸ್ಥರು ತಮ್ಮ ಮನೆಗಳ ಮುಂಭಾಗದಲ್ಲೇ ಅಂತ್ಯಕ್ರಿಯೆ ನೆರವೇರಿಸುತ್ತಿದ್ದರು....

ರಾಯಚೂರು | ಮೂರು ವರ್ಷದಲ್ಲಿ 1,450 ಶಿಶು ಮರಣ: ಶಿಶು ಆರೈಕೆ ಘಟಕ ಸ್ಥಾಪನೆ ಯಾವಾಗ?

ರಾಜ್ಯದಲ್ಲಿ ನವಜಾತ ಶಿಶು ಮರಣ ಪ್ರಮಾಣ ಇಳಿಕೆಯಾಗುತ್ತಿದ್ದರೂ, ರಾಯಚೂರು ಜಿಲ್ಲೆಯಲ್ಲಿ ನವಜಾತ ಶಿಶು ಶಿಶು ಮರಣ ಪ್ರಮಾಣ ಹೆಚ್ಚುತ್ತಿರುವುದು ಜನರ ಆತಂಕಕ್ಕೆ ಕಾರಣವಾಗಿದೆ. ರಾಜ್ಯ ಸರ್ಕಾರ ನೀಡಿದ ಅಂಕಿ-ಅಂಶಗಳ ಪ್ರಕಾರ ರಾಯಚೂರು ಜಿಲ್ಲೆಯಲ್ಲಿ ವರದಿಯಾದ...

ರಾಯಚೂರು | ನವಜಾತ ಶಿಶುವನ್ನು ರಸ್ತೆ ಬದಿ ಬಿಟ್ಟು ಹೋದ ಪೋಷಕರು!

ರಾಯಚೂರು ತಾಲೂಕಿನ ಕಲ್ಮಲಾ ಗ್ರಾಮದ ಕಲ್ಲೂರು ರಸ್ತೆಯ ಬಳಿಯಲ್ಲಿ ಇಂದು ಹೃದಯವಿದ್ರಾವಕ ಘಟನೆ ನಡೆದಿದೆ. ನವಜಾತ ಶಿಶುವನ್ನು ರಸ್ತೆ ಬದಿಗೆ ಬಿಟ್ಟು ಹೋಗಿದ್ದು, ದಾರಿಹೋಕರು ಶಿಶುವಿನ ಆಕ್ರಂದನ ಶಬ್ದವನ್ನು ಕೇಳಿ ಸ್ಥಳಕ್ಕೆ ಧಾವಿಸಿದರು. ಸ್ಥಳೀಯರು...

ರಾಯಚೂರು | ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಮಾರಾಟ : ಐವರ ಬಂಧನ

ನಕಲಿ ದಾಖಲೆಗಳನ್ನು ಸೃಷ್ಟಿಸಿ ಬೇರೆಯವರ ಆಸ್ತಿಯನ್ನು ಮಾರಾಟ ದಂಧೆಯಲ್ಲಿ ತೊಡಗಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಮುಹಮ್ಮದ್ ಜಾವೀದ್, ಅಕ್ಷಯ ಕುಮಾರ ಭಂಡಾರಿ, ನೀಲಕಂಠ ಮೇಟಿ, ಅಂಜಿನೆಯ ಹಾಗೂ ಉಪೇಂದ್ರ ಕುಮಾರ ಬಂಧಿತ ಆರೋಪಿಗಳು.ಈ...

ರಾಯಚೂರು | ನಿಷ್ಠಾವಂತ ಕಾರ್ಯಕರ್ತರಿಗೆ ಅನ್ಯಾಯ : ಮಹಿಳಾ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನ!

ರಾಯಚೂರು ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕ ಅಧ್ಯಕ್ಷ ಸ್ಥಾನಕ್ಕೆ ಸುಮಾರು 20 ವರ್ಷಗಳಿಂದ ನಿಷ್ಠಾವಂತರಾಗಿ ಪಕ್ಷಕ್ಕಾಗಿ ದುಡಿಯುತ್ತಿರುವ ಕಾರ್ಯಕರ್ತರಿಗೆ ಅಧ್ಯಕ್ಷ ಪಟ್ಟ ಸಿಗದಿರುವದಕ್ಕೆ ಇದೀಗ ಪಕ್ಷದಲ್ಲಿ ಬಣ ಬಡಿದಾಟ ಜೋರಾಗಿದೆ. ರಾಜ್ಯದಾದ್ಯಂತ ಜಿಲ್ಲೆ, ತಾಲೂಕು...

ಜನಪ್ರಿಯ

ಮಹಿಳೆಯರ ಮೇಲೆ ಹೆಚ್ಚಿದ ದೌರ್ಜನ್ಯ, ದೇವತೆ ಸ್ಥಾನ ನೀಡುವ ದೇಶ ಭಾರತ ಎನ್ನುವುದು ಬರೀ ಭ್ರಮೆ!

ದಸರಾ ಹಬ್ಬದ ಹೊತ್ತಲ್ಲೇ ರಾಷ್ಟ್ರೀಯ ಅಪರಾಧಗಳ ದಾಖಲಾತಿ ಬ್ಯೂರೋ (ಎನ್‌ಸಿಆರ್‌ಬಿ) ಬಿಡುಗಡೆ...

ದಾವಣಗೆರೆ | ಪರೀಕ್ಷೆ ಸಮಯ,ನಡೆಯದ ಪಾಠ; ಪರೀಕ್ಷೆ ಮುಂದೂಡಿಕೆಗೆ ಕುಲಸಚಿವರಿಗೆ ವಿದ್ಯಾರ್ಥಿಗಳ ಆಗ್ರಹ

ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು...

‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಇತಿಹಾಸಕಾರ ರಾಮಚಂದ್ರ ಗುಹಾ ಆಯ್ಕೆ

ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಹಾಗೂ ಚಿಂತಕ ಡಾ.ರಾಮಚಂದ್ರ ಗುಹಾ ಅವರನ್ನು...

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

Tag: Raichur

Download Eedina App Android / iOS

X