ಸುಸುಜ್ಜಿತ ಶುದ್ಧ ನೀರಿನ ಟ್ಯಾಂಕ್‌ಗಳಿದ್ದರೂ ನೀರಿಗಾಗಿ ಪರದಾಡುವ ಪರಿಸ್ಥಿತಿ ಎದುರಾಗಿದೆ. ಹೈಟೆಕ್ ಟ್ಯಾಂಕ್‌ಗಳು ನೋಟಕ್ಕಷ್ಟೇ; ಬಳಕೆಗೆ ಯೋಗ್ಯವಾಗಿಲ್ಲ ಎಂದು ರಾಯಚೂರು ಜನರು ಸ್ಥಳೀಯ ಆಡಳಿತದ ವಿರುದ್ಧ ಆರೋಪಿಸುತ್ತಿದ್ದಾರೆ.
ದೇವದುರ್ಗ ತಾಲೂಕಿನ ಮುಷ್ಟೂರು ಗ್ರಾಮ ಪಂಚಾಯತಿ...
ಪರಿಶಿಷ್ಟ ಜಾತಿ ಸಮುದಾಯಕ್ಕಾಗಿ ಒಳ ಮೀಸಲಾತಿ ಜಾರಿ ಮಾಡಲು ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗದ ಸಲಹೆ ಪಡೆಯದೆ ರಾಜ್ಯ ಕಾಂಗ್ರೆಸ್ ಸರ್ಕಾರ ಜಸ್ಟೀಸ್ ನಾಗಮೋಹನ್‌ದಾಸ್ ನೇತೃತ್ವದ ಏಕ ಸದಸ್ಯ ವಿಚಾರಣ ಸಮಿತಿ ನೇಮಕ...
ಆಹಾರ ಸೇವನೆಯಲ್ಲಿ ಸ್ವಲ್ಪ ಏರುಪೇರಾಗಿ ಹತ್ತು ಜನ ಅಸ್ವಸ್ಥಗೊಂಡ ಘಟನೆ ಲಿಂಗಸುಗೂರು ತಾಲೂಕಿನ ಗೊರೆಬಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಾಗೂ ಈಚನಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಹಾಲಬಾವಿ ತಾಂಡಾದಲ್ಲಿ ನಡೆದಿದೆ.
ವಾಂತಿಭೇದಿಯಿಂದ...
ಭಾರತೀಯ ವೈದ್ಯಕೀಯ ಸಂಘದ ನೇತೃತ್ವದಲ್ಲಿ ಏ.13 ರಂದು ನಗರದ ಮಹಾತ್ಮಗಾಂಧೀ ಕ್ರೀಡಾಂಗಣದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದು ವೈದ್ಯಕೀಯ ಸಂಘದ ಕಾರ್ಯದರ್ಶಿ ಶುಶೂತ್ ನಿಲೋಫರ್ ಹೇಳಿದರು.ಅವರಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ...
ಮಸ್ಕಿ ತಾಲ್ಲೂಕಿನ ಅಂಕುಶದೊಡ್ಡಿ ಗ್ರಾಮದಲ್ಲಿ ಈಚೆಗೆ ಸಿಡಿಲು ಬಡಿದು ಮೃತಪಟ್ಟಿರುವ ರಾಮಣ್ಣನಾಯಕ ಕುಟುಂಬಕ್ಕೆ ಮಸ್ಕಿ ವಿಧಾನ ಸಭಾ ಕ್ಷೇತ್ರದ ಶಾಸಕ ಬಸನಗೌಡ ತುರುವಿಹಾಳ ಐದು ಲಕ್ಷ್ಯ ಪರಿಹಾರ ಧನದ ಚೆಕ್ ವಿತರಿಸಿದರು.
ಗ್ರಾಮದ ಹೊರವಲಯದಲ್ಲಿ...