ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ 15 ನೇ ಸಾಲಿನ ಅನುದಾನದಲ್ಲಿ ಕೈಗೊಂಡ ಕಾಮಗಾರಿಗಳಲ್ಲಿ ಬಾರಿ ಅವ್ಯವಹಾರ ಮತ್ತು ಭ್ರಷ್ಟಚಾರ ನಡೆದಿದ್ದು ತನಿಖೆ ಮಾಡಿ ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು...
ಸಿಡಿಲು ಬಡಿದು ಕುರಿಗಾಯಿಯೊಬ್ಬ ಮೃತಪಟ್ಟಿರುವ ಘಟನೆ ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮದ ಹೊರವಲಯದಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಗ್ರಾಮದ ನಿವಾಸಿ ರಾಮಣ್ಣ ನಾಯಕ(32) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.
ಕುರಿ ಕಾಯಲು ಗ್ರಾಮದ ಹೊರವಲಯದಲ್ಲಿ...
ಬೆಲೆ ಏರಿಕೆಯಿಂದ ರಾಜ್ಯದ ಜನರು ಕೆಂಗಟ್ಟಿದ್ದು ಜನರು ಹೊರ ರಾಜ್ಯಗಳಿಗೆ ಗೂಳೆ ಹೋಗುತ್ತಿದ್ದಾರೆ ಕೂಡಲೇ ರಾಜ್ಯ ಸರ್ಕಾರ ಬೆಲೆ ಏರಿಕೆಯನ್ನು ಹಿಂಪಡೆಯಬೇಕು ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ವತಿಯಿಂದ ಸಹಿ...
ರಾಯಚೂರು ತಾಲೂಕಿನ ಚಿಕ್ಕಸುಗೂರು ಕೈಗಾರಿಕಾ ಪ್ರದೇಶದಲ್ಲಿ ರಾಸಾಯನಿಕ ಕಾರ್ಖಾನೆಗಳು ಸರಕಾರದ ನಿಯಮ ಗಾಳಿಗೆ ತೂರಿ ಮನಬಂದಂತೆ ಕಾರ್ಯವಹಿಸುತ್ತಿವೆ. ಕೂಡಲೇ ಇಂತ ಕಾರ್ಖಾನೆಗಳ ಪರವಾನಗಿ ರದ್ದುಪಡಿಸಬೇಕೆಂದು ಆಗ್ರಹಿಸಿ ಕರ್ನಾಟಕ ರೈತ ಸಂಘ ಹಸಿರು ಸೇನೆ...
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಗೆ ದೂರು ನೀಡಲು ಹೋದ ವ್ಯಕ್ತಿಯನ್ನು ಪೊಲೀಸರು ಹಲ್ಲೆ ನಡೆಸಿದ ಪರಿಣಾಮ ವ್ಯಕ್ತಿ ಠಾಣೆಯಲ್ಲಿ ಸಾವನ್ನಪ್ಪಿದ ಆರೋಪ ಕೇಳಿ ಬಂದಿದೆ.
ರಾಯಚೂರು ನಗರದ ಐಬಿ ರಸ್ತೆಯ ಈಶ್ವರ ನಗರ...