ಟೈರ್ ಸ್ಪೋಟಗೊಂಡ ಪರಿಣಾಮ ರಸ್ತೆಯಲ್ಲಿ ಕ್ರೂಸರ್ ಪಲ್ಟಿಯಾಗಿ ಮೂವರು ವಿದ್ಯಾರ್ಥಿಗಳು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಸಿಂಧನೂರು ತಾಲ್ಲೂಕಿನ ಅರಗಿನಮರ ಕ್ಯಾಂಪ್ ಬಳಿ ನಡೆದಿದೆ.
ಮಂಗಳವಾರ (ಜ.21) ರಾತ್ರಿ 10:30 ಗಂಟೆ...
ಪೋಲಿಸರ ಕಿರುಕುಳ ಕಾರಣಕ್ಕೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.
ಸುನಿಲ್ ಮೃತಪಟ್ಟಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಹಣ...
ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಅವಮಾನಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕೂಡಲೇ ಸಂಪುಟದಿಂದ ಕೈಬಿಡಬೇಕೆಂದು ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟದಿಂದ ಸಿರವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು.
ಸಚಿವ ಅಮಿತ್ ಶಾ ಹಾಗೂ...
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಂಧನೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಪೋಕ್ಸೋ ನ್ಯಾಯಾಲಯವು ಆರೋಪಿಗೆ 10 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಶುಕ್ರವಾರ ಆದೇಶಿಸಿದೆ.
ರಾಯಚೂರು...
ರಾಯಚೂರು ಜಿಲ್ಲೆಯ ಕವಿತಾಲ್ ಮತ್ತು ಪಕ್ಕದ ಹಳ್ಳಿಗಳಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚು ಸಾಮಾನ್ಯ (ನ್ಯಾಚುರಲ್) ಮತ್ತು ಸುರಕ್ಷಿತ ಹೆರಿಗೆ ಮಾಡಿಸಿದ ಹೆಗ್ಗಳಿಕೆ ಮಲ್ಲಮ್ಮ ಅವರದ್ದು. 74 ವರ್ಷದ ಮಲ್ಲಮ್ಮ ಅವರನ್ನು ಕವಿತಾಲ್...