ಹಳ್ಳ ದಾಟಲು ಹೋದ ಬ್ಯಾಂಕ್ ಉದ್ಯೋಗಿಯೊಬ್ಬರು ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋದ ಘಟನೆ ರಾಯಚೂರು ತಾಲ್ಲುಕಿನ ಫತ್ತೇಪುರ ಗ್ರಾಮದಲ್ಲಿ ನಡೆದಿದೆ.
ಜಾಗೀರ ವೆಂಕಟಾಪುರು ಗ್ರಾಮದ ನಿವಾಸಿ ಬಸವರಾಜ ಎಂಬುವರು ಕೊಚ್ಚಿಕೊಂಡು ಹೋದ ಯುವಕ ಎಂದು...
ಮೌಢ್ಯ ತೊಲಗಿಸಲು ಪ್ರಾಥಮಿಕ ಹಂತದಿಂದಲೇ ಮಕ್ಕಳಲ್ಲಿ ವಿಜ್ಞಾನದ ಅರಿವು ಮೂಡಿಸಬೇಕಾಗಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜ ಹೇಳಿದರು.
ನಗರದ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ವಿಜ್ಞಾನ ತಂತ್ರಜ್ಞಾನ, ಶಾಲಾ ಶಿಕ್ಷಣ ಹಾಗೂ ಭಾರತ...
ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಕ್ಷೇತ್ರದ ಪರಿವರ್ತನೆಗಾಗಿ ಶ್ರಮಿಸಿದ ಮಾಜಿ ಸಿಎಂ ಡಿ.ದೇವರಾಜ ಅರಸು ಅವರ ತತ್ವಾದರ್ಶಗಳು ಮುನ್ನಡೆಸಬೇಕು ಎಂದು ಸಂಸದ ಜಿ.ಕುಮಾರ್ ನಾಯಕ್ ಹೇಳಿದರು.
ನಗರದ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ...
ದೇವದುರ್ಗ ತಾಲೂಕಿನ ಎನ್ ಗಣೇಕಲ್ ಗ್ರಾಮದಿಂದ ನೀಲಗಲ್ ಗ್ರಾಮದವರೆಗೆ ಕೈಗೊಂಡಿರುವ ಒಂದೇ ರಸ್ತೆ ಕಾಮಗಾರಿಗೆ ಎರಡು ಬಾರಿ ಭೂಮಿಪೂಜೆ ನೆರೆವೇರಿಸಿ ಕಾಮಗಾರಿ ಪ್ರಾರಂಭಿಸಿದ್ದೇವೆಂದು ಹಣ ಲೂಟಿ ಹೊಡೆಯುವ ಹುನ್ನಾರ ನಡೆದಿದೆ ಎಂದು ಸಾರ್ವಜನಿಕರು...
ನದಿಯಲ್ಲಿ ಈಜಲು ಹೋಗಿ ಪಂಪ್‌ಸೆಟ್‌ಗೆ ಸಿಲುಕಿ ಬಾಲಕನೋರ್ವ ಮೃತಪಟ್ಟ ಘಟನೆ ಮಾನ್ವಿ ತಾಲೂಕಿನ ಚಿಕ್ಕಲ ಪರ್ವಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ವೀರೇಶ್ (14) ಮೃತ ಬಾಲಕ. ಗೆಳೆಯರ ಜೊತೆ ನದಿಗೆ ಹೋಗಿ ಈಜಾಡಲು ನೀರಿಗೆ...