ರಾಯಚೂರು ಕೃಷಿ ವಿವಿ: ‘ದಲಿತರ ಮೀಸಲಾತಿ ಸಹಿಸದ ಬಲಾಢ್ಯರಿಂದ ನೇಮಕಾತಿ ತಡೆಗೆ ಸಂಚು’

ರಾಯಚೂರು ಕೃಷಿ ವಿಶ್ವವಿದ್ಯಾಲಯದಲ್ಲಿ 75 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗಾಗಿ 2023ರ ಅಕ್ಟೋಬರ್‌ನಲ್ಲಿಯೇ ಅಧಿಸೂಚನೆ ಹೊರಡಿಲಾಗಿತ್ತು. ಆದರೂ, ಈವರೆಗೆ ನೇಮಕಾತಿ ನಡೆದಿಲ್ಲ. ಎರಡು ಬಾರಿ ಮುಂದೂಡಲಾಗಿದ್ದ ನಾಮಕಾತಿಗಾಗಿ ಪರೀಕ್ಷೆಯು ಜನವರಿ 17 ಮತ್ತು...

ರಾಯಚೂರು | ನ.25ರಿಂದ ಬೆಂಗಳೂರಿನಲ್ಲಿ ಮದ್ಯ ನಿಷೇಧಕ್ಕೆ ಆಗ್ರಹಿಸಿ ಧರಣಿ

ರಾಜ್ಯದಲ್ಲಿ ಮಧ್ಯಪಾನ ನಿಷೇಧಕ್ಕೆ ಗ್ರಾಮ ಪಂಚಾಯಿತಿಗಳಿಗೆ ಪರಮಾಧಿಕಾರ ನೀಡುವುದು, ಅಕ್ರಮ ಮದ್ಯ ಸಾಗಾಣೆ ತಡೆಯಲು ಆಗ್ರಹಿಸಿ ಮದ್ಯ ನಿಷೇಧ ಆಂದೋಲನ ಕರ್ನಾಟಕದಿಂದ ನ.25 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮಹಿಳೆಯರ ಸತ್ಯಾಗ್ರಹ ಪ್ರಾರಂಭಿಸಲಾಗುತ್ತದೆ...

ರಾಯಚೂರು : ಎಸ್ಸೆಸ್ಸೆಲ್ಸಿಯಲ್ಲಿ 625 ಅಂಕ ಪಡೆದರೆ ಒಂದು ತೊಲ ಬಂಗಾರ : ತಹಸೀಲ್ದಾರ್ ಸುರೇಶ್ ವರ್ಮಾ

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕಗಳನ್ನು ಪಡೆದ ವಿದ್ಯಾರ್ಥಿಗೆ ನಾನು ಒಂದು ತೊಲ ಬಂಗಾರವನ್ನು ಬಹುಮಾನವಾಗಿ ನೀಡುವೆ ಎಂದು ರಾಯಚೂರು ತಹಶೀಲ್ದಾರ್ ಸುರೇಶ ವರ್ಮ ಹೇಳಿದರು. ರಾಯಚೂರು ತಾಲ್ಲೂಕಿನ ಉಡಮಗಲ್ ಖಾನಾಪುರ...

ರಾಯಚೂರು | ಪಾನ್‌ ಅಂಗಡಿಯಲ್ಲಿ ಗುಟ್ಕಾ, ಸಿಗರೇಟ್ ಮಾರಾಟ ಮಾಡದೆ ಆದರ್ಶವಾದ ಮಹಿಳೆ : ಮದ್ಯಪಾನ ಸಂಯಮ ಮಂಡಳಿ ಶ್ಲಾಘನೆ

ರಾಯಚೂರು ಜಿಲ್ಲೆ ಸುಲ್ತಾನ್‌ಪುರ ಗ್ರಾಮದಲ್ಲಿ ಕಳೆದ 20 ವರ್ಷಗಳಿಂದ ತನ್ನ ಪತಿಯೊಂದಿಗೆ ಪಾನ್ ಅಂಗಡಿ ನಡೆಸುತ್ತಿರುವ ವಿಜಯಲಕ್ಷ್ಮಿರಾ ಅವರು, ಗುಟ್ಕಾ, ಸಿಗರೇಟ್ ಮಾರಾಟದಿಂದ ದೂರವಿರುವ ಮೂಲಕ ಪ್ರಾಮಾಣಿಕತೆ ಮತ್ತು ನೈತಿಕತೆಯ ಆದರ್ಶವಾಗಿ ಮಿಂಚಿದ್ದಾರೆ....

ರಾಯಚೂರು | ಸ್ಮಶಾನವಿಲ್ಲದೆ ಮನೆ ಮುಂದೆಯೇ ಅಂತ್ಯಕ್ರಿಯೆ ಮಾಡುತ್ತಿದ್ದ ರಂಗಾಪುರ ಗ್ರಾಮಕ್ಕೆ ಅಧಿಕಾರಿಗಳ ಭೇಟಿ

ಮಸ್ಕಿ ತಾಲ್ಲೂಕು ರಂಗಾಪುರ ಗ್ರಾಮದಲ್ಲಿ ದೀರ್ಘಕಾಲದಿಂದ ಮುಂದುವರಿದಿದ್ದ ಸ್ಮಶಾನ ಸಮಸ್ಯೆಗೆ ಪರಿಹಾರ ಸಿಗುವ ಭರವಸೆ ಮೂಡಿದೆ. ಸುಮಾರು 40 ವರ್ಷಗಳಿಂದ ಸ್ಮಶಾನಕ್ಕೆ ನಿಗದಿತ ಜಾಗವಿಲ್ಲದೆ, ಗ್ರಾಮಸ್ಥರು ತಮ್ಮ ಮನೆಗಳ ಮುಂಭಾಗದಲ್ಲೇ ಅಂತ್ಯಕ್ರಿಯೆ ನೆರವೇರಿಸುತ್ತಿದ್ದರು....

ಜನಪ್ರಿಯ

ಕಲಬುರಗಿ | ಸಚಿವ ಪ್ರಿಯಾಂಕ್ ಖರ್ಗೆ ಜನ್ಮದಿನದ ನಿಮಿತ್ತ ಬಡ ಮಹಿಳೆಯರಿಗೆ 1,000 ಸೀರೆ ವಿತರಣೆ

ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ...

ಯಾದಗಿರಿ | ನ.26ರಂದು ತಾಲ್ಲೂಕು ಮಟ್ಟದ ಸಂವಿಧಾನ ದಿನಾಚರಣೆ

ಸಂವಿಧಾನದ ಮೌಲ್ಯಗಳು, ಪ್ರಜಾಪ್ರಭುತ್ವದ ಆಶಯಗಳು ಹಾಗೂ ನಾಗರಿಕರ ಹಕ್ಕು-ಕರ್ತವ್ಯಗಳ ಕುರಿತು ಜನಜಾಗೃತಿ...

ಯಾದಗಿರಿ | ಜಾನುವಾರು ಸಂತೆ ಜಾಗ ಒತ್ತುವರಿ ತೆರವಿಗೆ ಆಗ್ರಹ; ರೈತ ಸಂಘದಿಂದ ಪ್ರತಿಭಟನೆ

ಸುರಪುರ ನಗರದ ರಂಗಪೇಟೆಯಲ್ಲಿ ಶುಕ್ರವಾರ ನಡೆಯುವ ರೈತರ ಸಂತೆ ಹಾಗೂ ಭಾನುವಾರ...

ಬೀದರ್‌ | ಟನ್‌ ಕಬ್ಬಿಗೆ ₹3,500 ದರ ಘೋಷಿಸಿದ ಡಿಸಿ, ಧರಣಿ ಹಿಂಪಡೆದ ರೈತರು

ಬೀದರ್‌ ನಗರದ ಉಸ್ತುವಾರಿ ಸಚಿವರ ಕಚೇರಿ ಎದುರುಗಡೆ ಕಳೆದ 12ದಿನಳಿಂದ ಕಬ್ಬಿನ...

Tag: Raichur